ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ
ರಾಜ್ಯ

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೌಜನ್ಯ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ಪರೀಕ್ಷೆಯಲ್ಲಿ ರ‍್ಯಾಂಕ್
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ಪರೀಕ್ಷೆಯಲ್ಲಿ ರ‍್ಯಾಂಕ್

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ಪ್ರಸಕ್ತ ಸಾಲಿನಲ್ಲಿ ನಡೆದ ವಿ.ಟಿ.ಯು ಪರೀಕ್ಷೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಅಬ್ದುಲ್ ಮುನ್ನಾವರಲಿ ೯.೩೯ ಸಿ.ಜಿ.ಪಿ.ಎ.ಯೊಂದಿಗೆ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿದ್ದಾರೆ. ಇವರ ಈ ಸಾಧನೆಗೆ ಕೆ.ವಿ.ಜಿ. ಚಾರಿಟೇಬಲ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಕೆ.ವಿ. ರೇಣುಕಾಪ್ರಸಾದ್, ಕಾಲೇಜಿನ ಸಿ.ಇ.ಒ.…

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ- ಇಬ್ಬರು ಆರೋಪಿಗಳ ಬಂಧನ..!
ರಾಜ್ಯ

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ- ಇಬ್ಬರು ಆರೋಪಿಗಳ ಬಂಧನ..!

ಬಂಟ್ವಾಳ, ಜುಲೈ 28: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್. ಪಿ.ಕಚೇರಿಯ…

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ನಿಯಮ ಬಾಹಿರವಾಗಿ ದಿನಸಿ ಸಾಮಾಗ್ರಿ ಖರೀದಿಯಿಂದ ಕೋಟ್ಯಾಂತರ ನಷ್ಟ ; ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಇಂಜಾಡಿ ಆರೋಪ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ನಿಯಮ ಬಾಹಿರವಾಗಿ ದಿನಸಿ ಸಾಮಾಗ್ರಿ ಖರೀದಿಯಿಂದ ಕೋಟ್ಯಾಂತರ ನಷ್ಟ ; ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಇಂಜಾಡಿ ಆರೋಪ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕಳೆದ ಮೂರು ವರ್ಷಗಳಿಂದ ದೇವಳಕ್ಕೆ ಬೇಕಾಗುವ ದಿನಸಿ ಸಾಮಾಗ್ರಿಗಳನ್ನು ಯಾವುದೇ ಟೆಂಡರ್ ನಡೆಸದೇ ನಿಯಮ ಬಾಹಿರವಾಗಿ ಮಂಗಳೂರಿನಿ ಜನತಾ ಬಜಾರ್‌ನಿಂದ ಖರೀದಿಸಲಾಗಿದ್ದು, ಇದರಿಂದ ಪ್ರತೀ ವರ್ಷ ಸುಮಾರು ೫ ಕೋಟಿ ಹೆಚ್ಚುವರಿ ಪಾವತಿಯಾಗಿ ನಷ್ಟ ಉಂಟಾಗುತ್ತಿದೆ ಎಂದು ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ…

ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.
ರಾಜ್ಯ

ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.

ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಒಟ್ಟು ಎಂಭತ್ತ ನಾಲ್ಕು ತಹಸೀಲ್ದಾರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಆದರೆ ಕಡಬಕ್ಕೆ ಹೊಸ ತಹಶೀಲ್ದಾರರನ್ನು ಸೂಚಿಸಿಲ್ಲ.ತಹಸೀಲ್ದಾರ್ ಗ್ರೇಡ್-೧ ಮತ್ತು ತಹಸೀಲ್ದಾರ್ ಗ್ರೇಡ್-೨ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‍ನಲ್ಲಿ “ಡ್ರಗ್ ಫ್ರೀ ದಕ್ಷಿಣ ಕನ್ನಡ” ಅರಿವು ಮತ್ತು ಜಾಗೃತಿ ಕಾರ್ಯಕ್ರಮ .
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‍ನಲ್ಲಿ “ಡ್ರಗ್ ಫ್ರೀ ದಕ್ಷಿಣ ಕನ್ನಡ” ಅರಿವು ಮತ್ತು ಜಾಗೃತಿ ಕಾರ್ಯಕ್ರಮ .

ಸುಳ್ಯ : ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ, ಮಾದಕ ವಸ್ತು ವಿರೋಧಿ ಘಟಕ ಮತ್ತು ಅಭಕಾರಿ ಉಪ ಅಧೀಕ್ಷಕರ ಕಛೇರಿ, ಪುತ್ತೂರು ಜಂಟಿಯಾಗಿ ಕಾಲೇಜಿನ ಆಡಿಟೋರಿಯಂನಲ್ಲಿ ಜು.27 ರಂದು “ಡ್ರಗ್ ಫ್ರೀ ದಕ್ಷಿಣ ಕನ್ನಡ” ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ…

ಜು.೩೧ ರಂದು ಮುಳ್ಯ ಅಟ್ಲೂರು ಹಿ ಪ್ರಾ ಶಾಲೆಯ ಹಳೆವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರವಿಪ್ರಕಾಶ್ ಅಟ್ಲೂರು ಕೊಡುಗೆಯಲ್ಲಿ ನಿರ್ಮಾಣವಾದ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ.
ರಾಜ್ಯ

ಜು.೩೧ ರಂದು ಮುಳ್ಯ ಅಟ್ಲೂರು ಹಿ ಪ್ರಾ ಶಾಲೆಯ ಹಳೆವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರವಿಪ್ರಕಾಶ್ ಅಟ್ಲೂರು ಕೊಡುಗೆಯಲ್ಲಿ ನಿರ್ಮಾಣವಾದ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ.

ಸುಳ್ಯ: ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪೋಷಕರಾದ ರವಿಪ್ರಕಾಶ್ ಅಟ್ಲೂರು ಮತ್ತು ಪದ್ಮಲತಾ ಅಟ್ಲೂರು ಕೊಡುಗೆಯಾಗಿ ನಿರ್ಮಿಸಿ ಕೊಟ್ಟ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಬೆಂಗಳೂರು ಪ್ರಣವ ಫೌಂಡೇಶನ್ ನೀಡುವ ಲ್ಯಾಪ್ ಟಾಪ್ ಸ್ವೀಕಾರ ಹಾಗೂ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ…

ಅವ್ಯಸ್ಥೆಯಿಂದ ಕೂಡಿರುವ ಸುಬ್ರಹ್ಮಣ್ಯಬಸ್ ನಿಲ್ದಾಣಕ್ಕೆ ಹೋಗುವ ರಸ್ತೆ: ಸಾರ್ವಜನಿಕರಿಂದ ದುರಸ್ಥಿಗೆ ಒತ್ತಾಯ.
ರಾಜ್ಯ

ಅವ್ಯಸ್ಥೆಯಿಂದ ಕೂಡಿರುವ ಸುಬ್ರಹ್ಮಣ್ಯಬಸ್ ನಿಲ್ದಾಣಕ್ಕೆ ಹೋಗುವ ರಸ್ತೆ: ಸಾರ್ವಜನಿಕರಿಂದ ದುರಸ್ಥಿಗೆ ಒತ್ತಾಯ.

ಸುಬ್ರಹ್ಮಣ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡಿಗೆ ಹೋಗುವ ತೀರ ಹದಗೆಟ್ಟಿರುವ ಮಾರ್ಗಕ್ಕೆ ಮುಕ್ತಿ ಎಂದು? ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳ ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ಅವಸ್ಥೆಯನ್ನು ನೋಡಿದಾಗ ಯಾರಾದರೂ ಹುಬ್ಬೇರಿಸಲೇ ಬೇಕಾಗುತ್ತದೆ . ಕಾರಣ ಇಲ್ಲಿನ ಬಸ್ ಸ್ಟ್ಯಾಂಡಿಗೆ ಹೋಗುವ…

ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು!
ರಾಜ್ಯ

ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು!

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ನಗರಸಭೆಯ 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದೆ. ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ.ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ…

ಪೆರಾಜೆಯಲ್ಲಿ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣರಿಗೆ ಅಭಿನಂದನಾ ಸಮಾರಂಭ:
ರಾಜ್ಯ

ಪೆರಾಜೆಯಲ್ಲಿ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣರಿಗೆ ಅಭಿನಂದನಾ ಸಮಾರಂಭ:

ಭರವಸೆಯ ಐದು ಗ್ಯಾರೆಂಟಿಗಳನ್ನು ಪೂರೈಸಿ ನುಡಿದಂತೆ ನಡೆದ ಸರಕಾರವಿದ್ದರೆ ಅದು ಕರ್ನಾಟಕದ ಕಾಂಗ್ರೆಸ್ ಸರಕಾರ. 4 ಕೋಟಿ ಮನೆಗೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ತಿಂಗಳಿಗೆ 2 ಸಾವಿರದಂತೆ ನೀಡಿದ ಸರಕಾರ ಪ್ರಪಂಚದಲ್ಲಿ ಇಲ್ಲ. ಸಮಪಾಲು- ಸಮಬಾಳು ಎಂಬಂತೆ ಸಾಮಾಜಿಕ ನ್ಯಾಯದಡಿಯಲ್ಲಿ ಜನರಿಂದ ತೆರಿಗೆರೂಪದಲ್ಲಿ ಸಂಗ್ರಹ ವಾದ ಹಣವನ್ನು ಜನರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI