ಪೆರುವಾಜೆ ಅಗಲಿದ ಹಿಂದೂ ಮುಖಂಡ ದಿ.ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಬಿಜೆಪಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ.
ರಾಜ್ಯ

ಪೆರುವಾಜೆ ಅಗಲಿದ ಹಿಂದೂ ಮುಖಂಡ ದಿ.ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಬಿಜೆಪಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ.

ಬಿಜೆಪಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಸ್ಮೃತಿ ದಿನ ,ರಕ್ತದಾನ ಶಿಬಿರವು ಪೆರುವಾಜೆ ಜೆ.ಡಿ.ಅಡಿಟೋರಿಯಂನಲ್ಲಿ ಜು.26 ರಂದು ನಡೆಯಿತು. ದಿ.ಪ್ರವೀಣ್ ನೆಟ್ಟಾರು ಭಾವಚಿತ್ರದ ಎದುರು ಪ್ರವೀಣ್ ತಂದೆ ಶೇಖರ ಪೂಜಾರಿ ಹಾಗು…

ಉಡುಪಿ : ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ; 3 ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಉಡುಪಿ, ಜು 27 : ವಾರದ ಹಿಂದೆ ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ…

ಪುತ್ತೂರು: ನಿಡ್ಪಳ್ಳಿ ಮರು ಚುಣಾವಣೆ ಫಲಿತಾಂಶ;ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಭೇರಿಬಿಜೆಪಿಯ ಭದ್ರ ಕೋಟೆಯನ್ನು ತನ್ನದಾಗಿಸಿಕೊಂಡ ಕಾಂಗ್ರೆಸ್ ಪಡೆ
ರಾಜ್ಯ

ಪುತ್ತೂರು: ನಿಡ್ಪಳ್ಳಿ ಮರು ಚುಣಾವಣೆ ಫಲಿತಾಂಶ;
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಭೇರಿಬಿಜೆಪಿಯ ಭದ್ರ ಕೋಟೆಯನ್ನು ತನ್ನದಾಗಿಸಿಕೊಂಡ ಕಾಂಗ್ರೆಸ್ ಪಡೆ

ಪುತ್ತೂರು: ನಿಡ್ಪಳ್ಳಿ ಗ್ರಾಮದಲ್ಲಿ ನಡೆದ ಉಪಚುನಾವಣೆಯಲ್ಲಿ ನಿಡ್ಪಳ್ಳಿ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 235 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಡ್ಪಳ್ಳಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ದಿವಂಗತ ಮುರಳಿ ಭಟ್ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಒಟ್ಟು 606 ಮತಗಳ ಪೈಕಿ…

ಬೆಳ್ಳಾರೆ ಗ್ರಹ ರಕ್ಷಕ ಘಟಕದ ಹಿರಿಯ ಗ್ರಹ ರಕ್ಷಕ ಹೂವಪ್ಪ ವಿಧಿವಶ
ರಾಜ್ಯ

ಬೆಳ್ಳಾರೆ ಗ್ರಹ ರಕ್ಷಕ ಘಟಕದ ಹಿರಿಯ ಗ್ರಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗ್ರಹ ರಕ್ಷಕ ಘಟಕದ ಹಿರಿಯ ಗ್ರಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗ್ರಹ…

ಆರ್ಯಾಪು ಪಂಚಾಯತ್ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರಕ್ಕೆ ಮೊದಲ ಜಯ ಭಾರೀ ಅಂತರದಲ್ಲಿ ಸುಬ್ರಹ್ಮಣ್ಯ ಬಲ್ಯಾಯರ ಗೆಲುವು .
ರಾಜ್ಯ

ಆರ್ಯಾಪು ಪಂಚಾಯತ್ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರಕ್ಕೆ ಮೊದಲ ಜಯ ಭಾರೀ ಅಂತರದಲ್ಲಿ ಸುಬ್ರಹ್ಮಣ್ಯ ಬಲ್ಯಾಯರ ಗೆಲುವು .

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‌ ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ.ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಬೆಂಬಲಿತ…

ಬಂಟ್ವಾಳದ ಅಮ್ಟಾಡಿಯಲ್ಲಿ ರಸ್ತೆಗೆ ಉರುಳಿಬಿದ್ದ ಬೃಹತ್ ಗಾತ್ರದ ಬಂಡೆ ಸಂಪರ್ಕ ಕಡಿತ.
ರಾಜ್ಯ

ಬಂಟ್ವಾಳದ ಅಮ್ಟಾಡಿಯಲ್ಲಿ ರಸ್ತೆಗೆ ಉರುಳಿಬಿದ್ದ ಬೃಹತ್ ಗಾತ್ರದ ಬಂಡೆ ಸಂಪರ್ಕ ಕಡಿತ.

ಬಂಟ್ವಾಳ: ಗುಡ್ಡ ಜರಿದು ಕಲ್ಲು ಬಂಡೆ ಸಹಿತ ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಸಾರ್ವಜನಿಕ ರಸ್ತೆ ಸಂಪೂರ್ಣ ಬಂದ್ ಆಗಿರುವ ಘಟನೆ ಇಂದು ಬೆಳಿಗ್ಗೆ ಲೊರೊಟ್ಟೊ ಎಂಬಲ್ಲಿ ನಡೆದಿದೆ. ಬಂಟ್ವಾಳ ಸಮೀಪದ ಅಮ್ಟಾಡಿ ಗ್ರಾ.ಪಂ‌.ವ್ಯಾಪ್ತಿಯ ಲೊರೆಟ್ಟೊ ಮಹಲ್ ತೋಟ ಎಂಬಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.ಲೊರೊಟ್ಟೊ ಜಂಕ್ಷನ್ ನಿಂದ ಮಹಲ್…

ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ, ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ, ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಕಡಬ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ‌ ನಡೆದಿದೆ ಎಂದು ವರದಿಯಾಗಿದೆ ಮೃತ ಯುವಕನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.…

ಜು.26 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ಜು.26 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.

ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ದ.ಕ. ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜು ಹಂತದ ವರೆಗಿನ ಶಿಕ್ಷಣ ಸಂಸ್ಥೆಗಳಿಗೆ ಜು.26 ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಮೂವರು ಮುಸ್ಲಿಂ ವಿಧ್ಯಾರ್ಥಿನಿಯರಿಂದಾಗಿ ಇಡೀ ಉಡುಪಿ ಜಿಲ್ಲೆಯ ಜನರು ತಲೆ ತಗ್ಗಿಸುವಂತಾಗಿದೆ – ಯಶಪಾಲ್ ಸುವರ್ಣ
ರಾಜ್ಯ

ಮೂವರು ಮುಸ್ಲಿಂ ವಿಧ್ಯಾರ್ಥಿನಿಯರಿಂದಾಗಿ ಇಡೀ ಉಡುಪಿ ಜಿಲ್ಲೆಯ ಜನರು ತಲೆ ತಗ್ಗಿಸುವಂತಾಗಿದೆ – ಯಶಪಾಲ್ ಸುವರ್ಣ

ಉಡುಪಿ ಜುಲೈ 25: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಕ್ಯಾಮರಾ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಮೂವರು ವಿಧ್ಯಾರ್ಥಿನಿಯರ ಮೇಲೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಬೇಕೆಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆ ಮೂವರು ಮುಸ್ಲಿಂ ವಿಧ್ಯಾರ್ಥಿನಿಯರಿಂದಾಗಿ ಇಡೀ…

ಕಾರು-ಟಿಪ್ಪರ್ ನಡುವೆ ಅಪಘಾತ – ನಾಲ್ವರಿಗೆ ಗಾಯ
ರಾಜ್ಯ

ಕಾರು-ಟಿಪ್ಪರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ವಿಟ್ಲ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI