ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ: ಕೇರಳ ಸಂಪರ್ಕದ ಅಂತರ್ ರಾಜ್ಯ ರಸ್ತೆ ಸಂಪೂರ್ಣ ಬಂದ್
ಸುಳ್ಯದಿಂದ ಕಲ್ಲಪ್ಪಳ್ಳಿ ಮೂಲಕ ಕೇರಳದ ಪಾಣತ್ತೂರು ಸಂಪರ್ಕಿಸುವ ಅಂತರ್ ರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ತಡೆ ಉಂಟಾಗಿರುವ ಘಟನೆ ನಡೆದಿದೆ ಅಲ್ಲದೆ ಮೇಲ್ಭಾಗದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ.ಸುಳ್ಯದಿಂದ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿಗಳ ಸಂಚಾರ…










