ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ.

ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ.

ಮಂಗಳೂರು:ಉಳ್ಳಾಲ ತಾಲೂಕಿನ ಉಚ್ಚಿಲ, ಬಟ್ಟಪಾಡಿ ಕಡಲ ತೀರದ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಸಿಎಂ ಭೇಟಿಗೂ ಮುನ್ನ ಕಡಲ್ಕೊರೆತ ಹಾನಿ ವೀಕ್ಷಿಸಿದ ಗುಂಡೂರಾವ್ ರವರಿಗೆ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಾಥ್‌ ನೀಡಿದರು.ಗುಂಡೂರಾವ್‌ ಜೊತೆ ಆಗಮಿಸಿದ ಸ್ಪೀಕರ್ ಯು.ಟಿ.ಖಾದರ್ ಹಾನಿ ಬಗ್ಗೆ ಮಾಹಿತಿ ನೀಡಿದ್ದಾರೆ

ರಾಜ್ಯ