ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ
ಬೆಂಗಳೂರು, ಆಗಸ್ಟ್ 15: 77ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು.


ʼʼಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿʼʼ
”ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಸಾಕಾರಗೊಳಿಸಲು ನಮ್ಮ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದೆ. ಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿ. ನಾಡಿನ ಜನತೆಗೆ ಮತ್ತೊಮ್ಮೆ 77ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು”ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ