ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರೇರಣಾ ಕಾರ್ಯಗಾರ
ಆಜಾದಿ ಕಾ ಅಮೃತ ಮಹೋತ್ಸವ ದ ಸವಿನೆನಪಿನಲ್ಲಿ ಎಂ.ಆರ್.ಪಿ.ಎಲ್ ಮಂಗಳೂರು ಜಿಲ್ಲೆಯಾದ್ಯಂತ ವಿವಿಧ ಕಡೆಗಳಲ್ಲಿ 75 ವಿವಿಧ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದರ 75 ನೇ ಕಾರ್ಯಕ್ರಮವಾಗಿ 'ಪ್ರೇರಣಾ ಕಾರ್ಯಾಗಾರ' ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು .ನಿವೃತ್ತ ಪ್ರಾಂಶುಪಾಲ ಬಿ.ವಿ ಸೂರ್ಯನಾರಾಯಣ ಪ್ರೇರಣಾ ಕಾರ್ಯಗಾರ ಉದ್ಘಾಟಿಸಿ ತರಬೇತಿ…










