ದಲಿತ ಅಪ್ರಾಪ್ತ ಬಾಲಕಿಯ ಅತ್ಯಚಾರ ಪ್ರಕರಣ: ಅ.೮ ರಂದು ವಿಟ್ಲದಲ್ಲಿ ದಲಿತ ಸಂಘಟನೆಗಳಿಂದ ಅತ್ಯಚಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ದರಣಿ ನಡೆಸಲು ನಿರ್ಧಾರ.
ರಾಜ್ಯ

ದಲಿತ ಅಪ್ರಾಪ್ತ ಬಾಲಕಿಯ ಅತ್ಯಚಾರ ಪ್ರಕರಣ: ಅ.೮ ರಂದು ವಿಟ್ಲದಲ್ಲಿ ದಲಿತ ಸಂಘಟನೆಗಳಿಂದ ಅತ್ಯಚಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ದರಣಿ ನಡೆಸಲು ನಿರ್ಧಾರ.

ದ.ಕ ದಲಿತ ಸೇವಾ ಸಮಿತಿ ವತಿಯಿಂದ ವಿಟ್ಲ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಅ.೮ರಂದು ನಡೆಯಲಿದ್ದು ಈ ಪ್ರತಿಭಟನೆಯಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆ ಭಾಗವಹಿಸಲಿದ್ದೇವೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಹೇಳಿದೆ , ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನೆಕ್ಕರೆ ಕಾಡು ಎಂಬಲ್ಲಿ ದಲಿತ ಅಪ್ರಾಪ್ತ ಬಾಲಕಿಯನ್ನು ಮೂರು…

ಸುಬ್ರಹ್ಮಣ್ಯಕ್ಕೆ ಬಂದ ವಿವಾಹಿತ ಮಗಳು ಕಾಣೆ :ಸುಬ್ರಹ್ಮಣ್ಯ ಠಾಣೆಯಲ್ಲಿ ತಂದೆಯಿಂದ ದೂರು
ರಾಜ್ಯ

ಸುಬ್ರಹ್ಮಣ್ಯಕ್ಕೆ ಬಂದ ವಿವಾಹಿತ ಮಗಳು ಕಾಣೆ :ಸುಬ್ರಹ್ಮಣ್ಯ ಠಾಣೆಯಲ್ಲಿ ತಂದೆಯಿಂದ ದೂರು

ಸುಬ್ರಹ್ಮಣ್ಯದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ಬಂದ ಮಗಳು ಜು.31 ಕಾಣೆಯಾಗಿರುವುದಾಗಿ ತಂದೆ ದೂರು ನೀಡಿದ ಘಟನೆ ವರದಿಯಾಗಿದೆ. ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಎಂಬವರು ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ನೀಡಿದ್ದುಮಗಳು ತೀರ್ಥಲತಾ ನ್ನು ಗದಗದ ಮುಂಡರಗಿಯ ಶಿವರಾಜ್ ಎಂಬವನಿಗೆ ಮದುವೆ ಮಾಡಿಕೊಡಲಾಗಿತ್ತು. ಮನೆಗೆ ಬಂದ ತೀರ್ಥಲತಾ…

ಸುಬ್ರಹ್ಮಣ್ಯಕ್ಕೆ ಬಂದ ತಾಯಿ, ಮಗ ಕಾಣೆ:ಸುಬ್ರಹ್ಮಣ್ಯ ಠಾಣೆಯಲ್ಲಿ ಗಂಡನಿಂದ ದೂರು ದಾಖಲು.
ರಾಜ್ಯ

ಸುಬ್ರಹ್ಮಣ್ಯಕ್ಕೆ ಬಂದ ತಾಯಿ, ಮಗ ಕಾಣೆ:ಸುಬ್ರಹ್ಮಣ್ಯ ಠಾಣೆಯಲ್ಲಿ ಗಂಡನಿಂದ ದೂರು ದಾಖಲು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ತಾಯಿ, ಮಗ ಕಾಣೆ ಕಾಣೆಯಾದ ಘಟನೆ ಜು.31 ವರದಿಯಾಗಿದ್ದು ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಗಂಡ ದೂರು ಘಟನೆ ವರದಿಯಾಗಿದೆ. ಸುಬ್ರಹ್ಮಣ್ಯ ಠಾಣೆಗೆ ಆ.1 ರಂದು ದೂರು ನೀಡಿರುವ ಬೆಂಗಳೂರು ಗ್ರಾಮಾಂತರದ ರಾಜಶೇಖರ್ ಅವರು ನನ್ನ ಪತ್ನಿ 28 ಪ್ರಾಯದ ಹರ್ಷಿತ ಮತ್ತು…

ಕಾರ್ಕಳ: ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು.
ರಾಜ್ಯ

ಕಾರ್ಕಳ: ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು.

ಕಾರ್ಕಳ: ಮೂರು ವರ್ಷದ ಮಗುವೊಂದು ನಡೆದುಕೊಂಡು ಹೋಗುತ್ತಿದ್ದ ವೇಳೆ ಹೊಂಡದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ರಮನೆ ಜೆಡ್ಡು ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕೃತಿಕಾ (3ವರ್ಷ) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಕೃತಿಕಾ ತನ್ನ ಅಜ್ಜಿಯೊಂದಿಗೆ ಬ್ರಹ್ಮಾವರ ತಾಲೂಕು…

‘ಶಕ್ತಿ’ ಯೋಜನೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ
ರಾಜ್ಯ

‘ಶಕ್ತಿ’ ಯೋಜನೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ

ಶಕ್ತಿ ಯೋಜನೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿಬೆಂಗಳೂರು, ಆ.1: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜತೆಗೆ ದಿನನಿತ್ಯ ಅವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ರಾಜ್ಯದ ವಿವಿಧ ಕಾನೂನು…

ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ.
ರಾಜ್ಯ

ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ.

ಮಂಗಳೂರು:ಉಳ್ಳಾಲ ತಾಲೂಕಿನ ಉಚ್ಚಿಲ, ಬಟ್ಟಪಾಡಿ ಕಡಲ ತೀರದ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಸಿಎಂ ಭೇಟಿಗೂ ಮುನ್ನ ಕಡಲ್ಕೊರೆತ ಹಾನಿ ವೀಕ್ಷಿಸಿದ ಗುಂಡೂರಾವ್ ರವರಿಗೆ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಾಥ್‌ ನೀಡಿದರು.ಗುಂಡೂರಾವ್‌…

ಬೆಳ್ತಂಗಡಿಯಲ್ಲಿ ಸೌಜನ್ಯ ಎನ್ನುವ ಅಮಾಯಕ ಬಾಲಕಿ ಹತ್ಯೆ ಪ್ರಕರಣ:ಸುಳ್ಯದಲ್ಲಿ ಗೌಡರ ಯುವ ಸೇವಾ ಸಂಘದಿಂದ ನಗರದಲ್ಲಿ ವಾಹನ ಮೆರವಣಿಗೆ ನಡೆಸಿ ಪ್ರಕರಣ ಮರು ತನಿಖೆಗೆ ಆಗ್ರಹ –ತಹಶೀಲ್ಧಾರ್ ರಿಗೆ ಮನವಿ ಸಲ್ಲಿಕೆ.
ರಾಜ್ಯ

ಬೆಳ್ತಂಗಡಿಯಲ್ಲಿ ಸೌಜನ್ಯ ಎನ್ನುವ ಅಮಾಯಕ ಬಾಲಕಿ ಹತ್ಯೆ ಪ್ರಕರಣ:
ಸುಳ್ಯದಲ್ಲಿ ಗೌಡರ ಯುವ ಸೇವಾ ಸಂಘದಿಂದ ನಗರದಲ್ಲಿ ವಾಹನ ಮೆರವಣಿಗೆ ನಡೆಸಿ ಪ್ರಕರಣ ಮರು ತನಿಖೆಗೆ ಆಗ್ರಹ –ತಹಶೀಲ್ಧಾರ್ ರಿಗೆ ಮನವಿ ಸಲ್ಲಿಕೆ.

ಬೆಳ್ತಂಗಡಿಯಲ್ಲಿ ಅಮಾಯಕ ಬಾಲಕಿ ಸೌಜನ್ಯ ಅತ್ಯಾಚಾರ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಸುಳ್ಯ‌ ಗೌಡರ ಯುವ ಸೇವಾ ಸಂಘದ ವತಿಯಿಂದ ವಾಹನ ಜಾಥಾ ನಡೆಸಿ ಸುಳ್ಯ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ…

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರೂ ನಿರ್ದಾಕ್ಷಿಣ್ಯ ಕ್ರಮ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ.
ರಾಜ್ಯ

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರೂ ನಿರ್ದಾಕ್ಷಿಣ್ಯ ಕ್ರಮ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

ಮಂಗಳೂರು: ಉಡುಪಿ ಕೇಸ್ ನಲ್ಲಿ ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ, ಡಿವೈಎಸ್ಪಿ ತನಿಖೆ ಆಗ್ತಿದೆ. ಅದು ಮೊದಲು ನಡೆಯಲಿ .ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ.ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುವ ಎಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಏರ್ಪೋರ್ಟ್…

ಕೆ.ವಿ.ಜಿ.ಪಾಲಿಟೆಕ್ನಿಕ್ : ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ : ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿ, ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಿದ ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು . ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಶುಭ…

ಲಕ್ಷಾಂತರ ರೂ. ಕಳ್ಳತನ ನಡೆಸಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು
ರಾಜ್ಯ

ಲಕ್ಷಾಂತರ ರೂ. ಕಳ್ಳತನ ನಡೆಸಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳವು ಮಾಡಿದ ಆರೋಪಿಯನ್ನು ಪುತ್ತೂರು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ. ಪುತ್ತೂರಿನ ಅಝರ್ ಟ್ರಾನ್ಸ್‌ಪೋರ್ಟ್ ಸಂಸ್ಥೆಯ ಲಾರಿಯಲ್ಲಿ ಕಂಡಕ್ಟರ್ ಆಗಿರುವ ಹಾವೇರಿ ಜಿಲ್ಲೆಯ ಸವಣೂರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI