ಜಟ್ಟಿಪಳ್ಳ: ಕಪಿಲ ಯುವಕ ಮಂಡಲದ ಪದಗ್ರಹಣ
ಜಟ್ಟಿಪಳ್ಳ ಕಪಿಲ ಯುವಕ ಮಂಡಲದ ವಾರ್ಷಿಕ ಮಹಾಸಭೆಯು ಆಗಸ್ಟ್ 15ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ನಡೆಯಿತು. ಪ್ರದೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಘುನಾಥ್ ಜಟ್ಟಿಪಳ್ಳ, ಗೌರವಾಧ್ಯಕ್ಷ ವಿಶುಕುಮಾರ್ ಕೆ.ಎಸ್. ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಪಿನ್ ಜಟ್ಟಿಪಳ್ಳ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಬಳಿಕ 2023…










