ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮಗಳು
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಯುವ ಜನತೆಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲುರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು."ಯುವ ಜನತೆಯ ಕಾರ್ಯಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು.ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ಯುವಜನತೆ ಪಾಲ್ಗೊಳ್ಳುವುದು ಇತ್ತೀಚಿನ…










