77ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ.. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ: 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ಮೋದಿಯವರು 10ನೇ ಬಾರಿಗೆ ಧ್ವಜಾರೋಹಣ ಮಾಡಿರುವುದು ಮತ್ತೊಂದು ವಿಶೇಷ ಎನಿಸಿತು. ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಭಾಷಣ ಮಾಡಿದರು. ದೇಶದ ಮಹಿಳೆಯರಿಗೆ ಶಕ್ತಿ ತುಂಬಿದರು.…










