ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ ರವರಿಗೆ ನೇಷನ್ ಬಿಲ್ಡರ್ ಅವಾರ್ಡ್
ರಾಜ್ಯ

ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ ರವರಿಗೆ ನೇಷನ್ ಬಿಲ್ಡರ್ ಅವಾರ್ಡ್

ಮಡಿಕೇರಿಯ ರೋಟರಿ ವುಡ್ಸ್ ವತಿಯಿಂದ ನೀಡಲಾಗುವ ನೇಷನ್ ಬಿಲ್ಡರ್ಸ್ ಪ್ರಶಸ್ತಿಗೆ ಶ್ರಿ ಕಾವೇರಿ ಪದವಿ ಪೂರ್ವ ಕಾಲೇಜು ಭಾಗಮಂಡಲದ ಪ್ರಾಂಶುಪಾಲ ಶ್ರೀ ಕುಂದಲ್ಪಾಡಿ ದಿವಾಕರ ರವರು ಭಾಜನರಾಗಿದ್ದಾರೆ.ಕಳೆದ 30ವರ್ಷಗಳಿಂದ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿ 2021ರಿಂದ ಪ್ರಾಂಶುಪಾಲರಾಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತಿರುವ ದಿವಾಕರ ರವರು ಅರ್ಥಶಾಸ್ತ್ರ ಪಠ್ಯಪುಸ್ತಕ ರಚನಾ…

ಸುಳ್ಯದಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತ ಗೊಳಿಸಲು ಇಂಧನ ಸಚಿವ ಕೆ ಜೆ ಜಾರ್ಜ್ ಗೆ ಮನವಿ.
ರಾಜ್ಯ

ಸುಳ್ಯದಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತ ಗೊಳಿಸಲು ಇಂಧನ ಸಚಿವ ಕೆ ಜೆ ಜಾರ್ಜ್ ಗೆ ಮನವಿ.

ಸುಳ್ಯ ದಲ್ಲಿ ಹಲವು ದಶಕಗಳಿಂದ ವಿದ್ಯುತ್ ಸಮಸ್ಯೆಯಿದ್ದು, ಕೈಗಾರಿಕೆಗಳು, ಕುಡಿಯುವ ನೀರು,ಸಮಸ್ಯೆಗಳಿಂದಾಗಿ ಸುಳ್ಯ ಅಭಿವೃದ್ಧಿ ಕುಂಠಿತವಾಗಿದ್ದು,110 ಕೆವಿ ವಿದ್ಯುತ್ ಲೈನಿನ ಕಾಮಗಾರಿ ಹಲವು ಅಡೆ ತಡೆಗಳಿಂದ, ರಾಜಕೀಯ ಮೇಲಾಟದಿಂದ ನೆನೆಗುದಿಗೆ ಬಿದ್ದಿರುತ್ತದೆ, ಆದ್ದರಿಂದ ತಕ್ಷಣ ಕಾಮಗಾರಿ ಪೂರ್ತಿಗೊಳಿ ಸುವಂತೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ರವರನ್ನು ಬೆಂಗಳೂರಿನಲ್ಲಿ…

ಮಡಿಕೇರಿ ಅರಣ್ಯಭವನದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಎ. ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ:
ರಾಜ್ಯ

ಮಡಿಕೇರಿ ಅರಣ್ಯಭವನದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಎ. ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ:

ಮಡಿಕೇರಿ ಅರಣ್ಯ ಭವನದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಎ.ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ ಇಂದು ನಡೆಯಿತು ಈ ಸಂದರ್ಭದಲ್ಲಿ ಆರ್ .ಎಫ್. ಓ ಅನನ್ಯ ಕುಮಾರ್, ಪ್ರಪುಲ್ ಹಾಗೂ ಆನೆ ಹಾವಳಿ ತಡೆ ಕಾರ್ಯಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆರ್ ಆರ್ ಟಿ…

ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.
ರಾಜ್ಯ

ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.

ವಿಟ್ಲ : ಸೇತುವೆಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಹೊಳೆಗೆ ಬಿದ್ದ ವ್ಯಕ್ತಿಯನ್ನು ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಹರ್ಷವರ್ಧನ್ ಭಟ್(55) ಎಂದು ಗುರುತಿಸಲಾಗಿದೆ. ಹರ್ಷವರ್ಧನ್ ಮಂಜಾನೆ…

ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್ ಶೌರ್ಯ ರಥಯಾತ್ರೆ .
ರಾಜ್ಯ

ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್ ಶೌರ್ಯ ರಥಯಾತ್ರೆ .

ವಿಶ್ವ ಹಿಂದೂ ಪರಿಷತ್ ಸ್ಥಾಪನೆ ಮಾಡಿ 60 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಭಜರಂಗದಳದ ನೇತೃತ್ವದಲ್ಲಿ ದೇಶಾದ್ಯಂತ ಶೌರ್ಯ ಜಾಗರಣ ರಥ ಯಾತ್ರೆ ನಡೆಯುತ್ತಿದ್ದು, ಇದರ ಅಂಗವಾಗಿ ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್…

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಗಾಂಧಿಸ್ಮೃತಿ ಜನ ಜಾಗೃತಿ ಜಾಥಾ ಮತ್ತು ಸಮಾವೇಶ
ರಾಜ್ಯ

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಗಾಂಧಿಸ್ಮೃತಿ ಜನ ಜಾಗೃತಿ ಜಾಥಾ ಮತ್ತು ಸಮಾವೇಶ

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ ,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಇದರ ವತಿಯಿಂದ ಗಾಂಧಿಸ್ಮೃತಿ,ಜನ ಜಾಗೃತಿ ಜಾಥಾ ಮತ್ತು ಸಮಾವೇಶ ಸುಳ್ಯದ ಅಮರಶ್ರೀಭಾಗ್ ನ…

ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಿನಲ್ಲಿ ಮುಳುಗಿ ಸಾವು..
ರಾಜ್ಯ

ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಿನಲ್ಲಿ ಮುಳುಗಿ ಸಾವು..

ಪುತ್ತೂರು : ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ಸಮೀಪದ ಅಡೆಕ್ಕಲ್ ನಿವಾಸಿ ಅಝೀಂ (20) ಮೃತಪಟ್ಟ ಯುವಕಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ರಾತ್ರಿ ಸ್ನೇಹಿತರೆಲ್ಲಾ ಸೇರಿಕೊಂಡು ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು ಮತ್ತು ಅಲ್ಲೆ ರೂಮ್ ಅಲ್ಲಿ ಸ್ಟೇ ಆಗಿದ್ದು,…

ಯುವಕನಿಂದ ಹಣ ಪಡೆದ ಸುಬ್ರಹ್ಮಣ್ಯ ಪೋಲಿಸರ ವೀಡಿಯೋ ಹರಿಬಿಟ್ಟ ಯುವಕ: ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಪೋಲಿಸರು.
ರಾಜ್ಯ

ಯುವಕನಿಂದ ಹಣ ಪಡೆದ ಸುಬ್ರಹ್ಮಣ್ಯ ಪೋಲಿಸರ ವೀಡಿಯೋ ಹರಿಬಿಟ್ಟ ಯುವಕ: ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಪೋಲಿಸರು.

ಕಲ್ಮಕಾರಿನ ಯುವಕನೊಬ್ಬ ತನ್ನಿಂದ ಪೋಲಿಸರು ಹಣ ಪಡೆದಿರುವ ಸಾಕ್ಷಿ ಕರಿಸುವ ವೀಡಿಯೋ ಮಾಡಿಕೊಂಡಿದ್ದು ,ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವೈರಲ್ ಆಗಿರುವ ಘಟನೆ ನಡೆದಿದೆ. ಕಲ್ಮಕಾರಿನ ನಿಡುಬೆ ಓಂ ಪ್ರಕಾಶ್ ಹಣ ನೀಡಿದ ಯುವಕ ಇವರು ಪೋಲಿಸರಿಗೆ ಸ್ಥಳದಲ್ಲಿ ಹಣ ನೀಡಿದ ಬಳಿಕ ಪೋಲಿಸರಲ್ಲಿ ರಶೀದಿ ಕೇಳಿದಾಗ…

ಸುಳ್ಯದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆ ಸ್ಥಾಪನೆಗೆ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ
ರಾಜ್ಯ

ಸುಳ್ಯದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆ ಸ್ಥಾಪನೆಗೆ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣ ವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ಸಲ್ಲಿಸಲಾಯಿತು.ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು…

ತಟ್ಟದ ಕರ್ನಾಟಕ ಬಂದ್ ಬಿಸಿ: ಸಹಜ ಸ್ಥಿತಿಯಲ್ಲಿ ಕರಾವಳಿ ಜನಜೀವನ
ರಾಜ್ಯ

ತಟ್ಟದ ಕರ್ನಾಟಕ ಬಂದ್ ಬಿಸಿ: ಸಹಜ ಸ್ಥಿತಿಯಲ್ಲಿ ಕರಾವಳಿ ಜನಜೀವನ

ಮಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಎಂದಿನಂತೆ ಇದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ…

error: Content is protected !!