ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023
ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಗಿದೆ.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ…









