ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಪೊಲೀಸರ ಮಾರ್ಗಸೂಚಿ.
ರಾಜ್ಯ

ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಪೊಲೀಸರ ಮಾರ್ಗಸೂಚಿ.

ಮಂಗಳೂರು ಸೆಪ್ಟೆಂಬರ್ 02 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಗರ ಪೊಲೀಸ್ ಕಮಿಷನರ್ ಮಾರ್ಗಸೂಚಿ ಹೊರಡಿಸಿದ್ದಾರೆ.ಕಾರ್ಯಕ್ರಮ ಆಯೋಜಿಸುವವರು ಕಡ್ಡಾಯವಾಗಿ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಮಡಕೆಗಳನ್ನು 14 ಅಡಿ ಎತ್ತರದವರೆಗೆ ಮಾತ್ರ ಕಟ್ಟಬೇಕು.…

ಸೆ. 3 ರಂದು ಬೆಳ್ತಂಗಡಿಯಲ್ಲಿ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಬೃಹತ್ ಹಕ್ಕೊತ್ತಾಯ ಸಭೆ.
ರಾಜ್ಯ

ಸೆ. 3 ರಂದು ಬೆಳ್ತಂಗಡಿಯಲ್ಲಿ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಬೃಹತ್ ಹಕ್ಕೊತ್ತಾಯ ಸಭೆ.

ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಅತ್ಯಾಚಾರ ಕೊಲೆ ಆರೋಪಿಗಳ ಬಂದನಕ್ಕಾಗಿ ಭಾರೀ ಹೋರಾಟ ಮುಂದುವರಿದಿದ್ದು ಹೋರಾಟಕ್ಕೆ ಸೆಪ್ಟೆಂಬರ್ 3 ರ ಭಾನುವಾರದಂದು ಬೆಳ್ತಂಗಡಿಯಲ್ಲಿ ಉದ್ದೇಶಿಸಲಾಗಿರುವ ಬೃಹತ್ ಜನ ಸಮ್ಮೇಳನಕ್ಕೆ ಎಲ್ಲಾ ತರದ ಸಿದ್ಧತೆಗಳು ನಡೆಯುತ್ತಿದ್ದು ವಿಶೇಷ ವೆಂಬಂತೆ ಇದೇ ಮೊದಲಬಾರಿಗೆ ವಿಶ್ವವಿಖ್ಯಾತ ಮಠಗಳಲ್ಲಿ ಒಂದಾದ ಆದಿಚುಂಚನಗಿರಿ…

ಜೆ .ಎಂ .ಜೆ ಇಲೆಕ್ಟ್ರಾನಿಕ್ & ಸರ್ವಿಸ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ
ರಾಜ್ಯ

ಜೆ .ಎಂ .ಜೆ ಇಲೆಕ್ಟ್ರಾನಿಕ್ & ಸರ್ವಿಸ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

ಸುಳ್ಯದಲ್ಲಿ ಕಳೆದ 20 ವರ್ಷಗಳಿಂದ ಇಲೆಕ್ಟ್ರಾನಿಕ್ ವಸ್ತುಗಳು ಮತ್ತು ಸೋಲಾರ್ ವಾಟರ್ ಹೀಟರ್ ಸೇರಿದಂತೆ ಗೃಹೋಪಯೋಗಿ ಸಾಮಾಗ್ರಿಗಳ ಮಾರಾಟಗಾರರೂ ಹಾಗೂ ಸರ್ವಿಸ್ ಕೆಲಸವನ್ನು ಮಾಡುತ್ತಿರುವ ರೋಷನ್ ಸುಳ್ಯ ಮಾಲಕತ್ವದ ಜೆ.ಎಂ. ಜೆ .ಇಲೆಕ್ಟ್ರಾನಿಕ್ ಹಾಗೂ ಸರ್ವಿಸ್ ಸೆಂಟರ್ ಸುಳ್ಯದ ಆಯುರ್ವೇದ ಕಾಲೇಜಿನ ಎದುರಿನ ಬೆಳ್ಳಿಪ್ಪಾಡಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು…

ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ.
ರಾಜ್ಯ

ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ.

ಪುತ್ತೂರು: ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ತಿಳಿದು ಬಂದಿದೆ. ಘಟನೆ ವಿವರ:ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಇದ್ದ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು.…

ಬೆಂಗಳೂರು : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅವರ ಕಚೇರಿ ಉದ್ಘಾಟನೆ
ರಾಜ್ಯ

ಬೆಂಗಳೂರು : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅವರ ಕಚೇರಿ ಉದ್ಘಾಟನೆ

ಮಡಿಕೇರಿ : ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್‌ ಪೊನ್ನಣ್ಣ ಅವರ ಕಚೇರಿಯನ್ನು ಉದ್ಘಾಟಿಸಲಾಯಿತು. ವಿಧಾನಸೌಧದ 2 ನೇ ಮಹಡಿಯ 237,238 ಕೊಠಡಿಯಲ್ಲಿ ನೂತನವಾಗಿ ಆರಂಭವಾಗಿರುವ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಕೆಪಿಸಿಸಿ ವಕ್ತಾಕರ ಸಂಕೇತ್‌ ಪೂವಯ್ಯ, ಶಾಸಕ ಪೊನ್ನಣ್ಣ…

ಕೆ.ವಿ.ಜಿ.ಪಾಲಿಟೆಕ್ನಿಕ್ : ಪೋಲಿಸ್ ಮಾಹಿತಿ ಕಾರ್ಯಕ್ರಮ.

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಡಿಪ್ಲೊಮ ವಿದ್ಯಾರ್ಥಿಗಳಿಗೆ ಪೋಲೀಸರಿಂದ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸುಳ್ಯ ಪೋಲಿಸ್ ಠಾಣೆಯ ಅಪರಾಧ ನಿಗ್ರಹ ವಿಭಾಗದ ಪೋಲಿಸ್ ಉಪ ನಿರೀಕ್ಷಕಿ…

ಕೆ.ವಿ.ಜಿ. ಪಾಲಿಟೆಕ್ನಿಕ್ : ಆರೋಗ್ಯ ರಸಪ್ರಶ್ನೆ ಸ್ಪರ್ಧೆ ಮತ್ತು ಮಾಹಿತಿ.
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಆರೋಗ್ಯ ರಸಪ್ರಶ್ನೆ ಸ್ಪರ್ಧೆ ಮತ್ತು ಮಾಹಿತಿ.

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಸುಳ್ಯದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳ ನಾರಾಯಣ ರಸಪ್ರಶ್ನೆ ಸ್ಪರ್ಧೆ ನಡೆಸಿ ಆರೋಗ್ಯ ಮಾಹಿತಿ ನೀಡಿದರು. ಎನ್ನೆಸ್ಸೆಸ್ ಹಾಗೂ…

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಚೆಸ್‌ ತಾರೆ ಪ್ರಜ್ಞಾನಂದ
ರಾಜ್ಯ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಚೆಸ್‌ ತಾರೆ ಪ್ರಜ್ಞಾನಂದ

ನವದೆಹಲಿ, ಸೆಪ್ಟೆಂಬರ್ 01: ಫಿಡೆ ಚೆಸ್‌ ವಿಶ್ವಕಪ್‌ನಲ್ಲಿ ರನ್ನರ್ ಅಪ್‌ ಭಾರತದ ಚೆಸ್‌ ತಾರೆ ರಮೇಶಬಾಬು ಪ್ರಜ್ಞಾನಂದ ಮತ್ತು ಅವರ ಪೋಷಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ‘ನೀವು ಉತ್ಕಟ ಚೆಸ್ ಪ್ರೀತಿ ಮತ್ತು ಪರಿಶ್ರಮಕ್ಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI