ಸ್ನೇಹಿತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ: ಆರೋಪಿ ವಿರುದ್ದ ದೂರು.
ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ.ದೂರು ನೀಡಿದ ಮಹಿಳೆಯ ಸಂಗೀತದಲ್ಲಿ…