ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ.
ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿದ ಕಿರಿಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮ ನಡೆಯಿತು.ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರುಗಳು ಮತ್ತು ಪಂಚಾಯತ್ ಪಿಡಿಓ,ಸಿಬ್ಬಂದಿಗಳ ಮೂಲಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಎಲ್ಲಾ…










