ಕಾಪು: ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್- ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು.
ಕಾಪು: ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಸಿರಿಮನೆ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ…










