ಕೇರಳದಲ್ಲಿ ʻನಿಪಾ ವೈರಸ್ʼ ಭೀತಿ: ಎರಡು ಸಾವಿನ ನಂತರ ಆರೋಗ್ಯ ಇಲಾಖೆಯಿಂದ ಕಟ್ಟಿನಿಟ್ಟಿನ ಕ್ರಮ
ರಾಜ್ಯ

ಕೇರಳದಲ್ಲಿ ʻನಿಪಾ ವೈರಸ್ʼ ಭೀತಿ: ಎರಡು ಸಾವಿನ ನಂತರ ಆರೋಗ್ಯ ಇಲಾಖೆಯಿಂದ ಕಟ್ಟಿನಿಟ್ಟಿನ ಕ್ರಮ

ತಿರುವನಂತಪುರಂ, ಸೆಪ್ಟೆಂಬರ್ 12: ನಿಪಾ ವೈರಸ್ (Nipah virus) ಸೋಂಕಿನಿಂದ ಶಂಕಿತ ಎರಡು ಅಸ್ವಾಭಾವಿಕ ಸಾವುಗಳ ನಂತರ ಕೇರಳದ ಆರೋಗ್ಯ ಇಲಾಖೆ ಸೋಮವಾರ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ನೀಡಿದೆ.ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ ಎಂದು ಆರೋಗ್ಯ…

ಪುತ್ತೂರಿನ ಸರ್ವೆ ಬಳಿ ಚರಂಡಿಗೆ ಉರುಳಿದ ಬಸ್ : ಮಹಿಳೆಗೆ ಗಾಯ.
ರಾಜ್ಯ

ಪುತ್ತೂರಿನ ಸರ್ವೆ ಬಳಿ ಚರಂಡಿಗೆ ಉರುಳಿದ ಬಸ್ : ಮಹಿಳೆಗೆ ಗಾಯ.

ಪುತ್ತೂರು ಸವಣೂರು ಸಂಪರ್ಕದ ಕೆ ಎಸ್ ಆರ್ ಟಿ ಸಿ ಬಸ್ ಕಾರಿಗೆ ಸೈಡ್ ಕೊಡುವ ಬರದಲ್ಲಿ ಚರಂಡಿಗೆ ಜಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಗೆ ಗಾಯವಾದ ಘಟನೆ ನಡೆದಿದೆ ,ಸಂಜೆ ೪ ಗಂಟೆ ವೇಳೆಗೆ ಶಾಲಾ ಮಕ್ಕಳು ಸೇರಿದಂತೆ ಪ್ರಯಾಣಿಕರನ್ನು ಹೇರಿಕೊಂಡು ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ…

ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.
ರಾಜ್ಯ

ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ ಅಧ್ಯಕ್ಷರು, ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ.…

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.
Uncategorized ರಾಜ್ಯ

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ದಿನಾಂಕ 10.09.2023 ರಂದು ಬಾಂಜಿಕೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ನಿವೃತ್ತ ಪ್ರಾಧ್ಯಾಪಕರಾದ ನಾರಾಯಣ ಸ್ವಾಮಿ ಮಾಸ್ತರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ ಕುತ್ಯಾಡಿ…

ಮಡಿಕೇರಿ : ಬಂಗಾಳ ಮೂಲದ ದಂಪತಿಗಳ ನಡುವೆ ಕಲಹ: ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಕತ್ತಿಯಿಂದ ಕಡಿದು ಕೊಲೆ: ಪತಿಯ ಬಂಧನ.
ರಾಜ್ಯ

ಮಡಿಕೇರಿ : ಬಂಗಾಳ ಮೂಲದ ದಂಪತಿಗಳ ನಡುವೆ ಕಲಹ: ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಕತ್ತಿಯಿಂದ ಕಡಿದು ಕೊಲೆ: ಪತಿಯ ಬಂಧನ.

ಮಡಿಕೇರಿ ಸೆ.11 : ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ. ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ…

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣ : ಎಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣ : ಎಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಸೆ.11 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ತಮ್ಮ ಫೆಸ್‍ಬುಕ್ ಪೋಸ್ಟ್ ಮೂಲಕ ಮಾಹಿತಿ ನೀಡಿರುವ…

ಮಂಗಳೂರಿನಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭ.
ರಾಜ್ಯ

ಮಂಗಳೂರಿನಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭ.

ಸೆ.೯ ರಂದು ಮಂಗಳೂರಿನ ಕಂಕನಾಡಿಯಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭಗೊಂಡಿತು,ಶಾಖೆಯನ್ನು ಸಂಸ್ಥೆ ಮಾಲಕ ಅನೂಪ್ ಕೆ ಜೆ ಯವರ ತಂದೆ ಜನಾರ್ಧನ ಗೌಡ ತಾಯಿ ಕುಸುಮಾ ದಂಪತಿಗಳು ಉದ್ಘಾಟಿಸಿದರು.ಕೆ ಸಿ ಸಿ ಐ ಇಂಡಸ್ಟ್ರೀಸ್ ಹಾಗೂ ಕೆನರಾ ಚೇಂಬರ್ಸ್ ಆಫ್ ಕಾಮರ್ಸ್ ಇದರ ಅಧ್ಯಕ್ಷ ಗಣೇಶ್…

ಬಿಜೆಪಿ ರೈತ ಮೋರ್ಚಾ ಹಾಗೂ ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸುಳ್ಯದಲ್ಲಿ ಪ್ರತಿಭಟನಾ ಸಭೆ.
ರಾಜ್ಯ

ಬಿಜೆಪಿ ರೈತ ಮೋರ್ಚಾ ಹಾಗೂ ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸುಳ್ಯದಲ್ಲಿ ಪ್ರತಿಭಟನಾ ಸಭೆ.

ಬಿಜೆಪಿ ಪಕ್ಷ ರೈತರ ಜೀವನದ ಅನುಕೂಲಕ್ಕೆ ಹಾಗೂ ರೈತರಿಗೆ ಅನ್ಯಾಯವಾದಾಗ ಮುಂದೆಯೂ ರೈತರ ಪರ ನಿಲ್ಲಲಿದೆ : ಭಾಗೀರಥಿ ಮುರಳ್ಯ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಜನರ ತೆರಿಗೆ ಹಣ ಬಳಸಲಾಗಿದೆಯೇ ಹೊರತು .ಕಾಂಗ್ರೇಸಿಗರ ಮನೆಯ ಅಡಿಕೆ ಮಾರಾಟದಿಂದ ತಂದ ಹಣವಲ್ಲ: ಹರೀಶ್ ಕಂಜಿಪಿಲಿ. ಬಿಜೆಪಿ ರೈತ ಮೋರ್ಚಾ ಹಾಗೂ…

ಮಂಗಳೂರು: ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಮಂಗಳೂರಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆ.
ರಾಜ್ಯ

ಮಂಗಳೂರು: ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಮಂಗಳೂರಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆ.

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.ನಗರದ ಇಲ್ಲಿನ ಮೋತಿಮಹಲ್ ಹೊಟೇಲ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಎಂದು ಗುರುತಿಸಲಾಗಿದ್ದು,…

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು.
ರಾಜ್ಯ

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು.

ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೈಂದಾಳದಲ್ಲಿ ಯುವಕನೋರ್ವನ ಮೇಲೆ ಅಪರಿಚಿತ ವ್ಯಕ್ತಿಗಳು ತಲ್ವಾರ್ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೊಳಗಾದ ಯುವಕನನ್ನು ನಾವೂರು ಮೈಂದಾಳದ ಮುಹಮ್ಮದ್ ನಿಸಾರ್‌‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ನಿಸಾರ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ. 9ರಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI