ಆಭರಣ ಜ್ಯುವೆಲರ್ಸ್‌ನ ಶೋರೂಂಗಳಲ್ಲಿ ಐಟಿ ದಾಳಿ
ರಾಜ್ಯ

ಆಭರಣ ಜ್ಯುವೆಲರ್ಸ್‌ನ ಶೋರೂಂಗಳಲ್ಲಿ ಐಟಿ ದಾಳಿ

ಕರಾವಳಿಯ ಹೆಸರಾಂತ ಚಿನ್ನಾಭರಣ ಮಳಿಗೆ ಆಭರಣ ಜ್ಯುವೆಲರ್ಸ್‌ನ ಶೋರೂಂಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಉಡುಪಿ ನಗರದಲ್ಲಿರುವ ಪ್ರಮುಖ ಮಳಿಗೆ, ಅಲ್ಲೇ ಸಮೀಪ ಇರುವ ಆಭರಣ ತಯಾರಿಕಾ ಘಟಕ, ಬ್ರಹ್ಮಾವರ, ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಮಳಿಗೆಗಳಿಗೆ ಏಕಕಾಲದಲ್ಲಿ ದಾಳಿ ನಡೆದಿರುವುದು ತಿಳಿದುಬಂದಿದೆ. ದಾಳಿಯ ಹಿನ್ನೆಲೆಯಲ್ಲಿ…

ಜ್ಞಾನದೀಪ : ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ.
ರಾಜ್ಯ

ಜ್ಞಾನದೀಪ : ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ.

ಜ್ಞಾನದೀಪ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಇದರ ವತಿಯಿಂದ 2023-24ನೇ ಸಾಲಿನಲ್ಲಿ ತಾಲ್ಲೂಕಿನ ಅರ್ಹ ಬಡ ಯುವತಿಯರಿಗೆ ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಟ್ರಸ್ಟ್ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ವರ್ಷದ ಉಚಿತ ಡಿಪ್ಲೋಮ ಇನ್ ಕಂಪ್ಯೂಟರ್ ಟೀಚರ್…

ವರ್ಷ ಕಳೆದರೂ ವಿದೇಶದಲ್ಲಿ ಇನ್ನೂ ಬಂಧನದಲ್ಲಿರುವ ಕಡಬದ ಯುವಕ:
ರಾಜ್ಯ

ವರ್ಷ ಕಳೆದರೂ ವಿದೇಶದಲ್ಲಿ ಇನ್ನೂ ಬಂಧನದಲ್ಲಿರುವ ಕಡಬದ ಯುವಕ:

ಹ್ಯಾಕರ್ ಗಳ ಕೈಗೆ ಸಿಲುಕಿ ವಿದೇಶದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರೋ ಮಂಗಳೂರಿನ ವ್ಯಕ್ತಿಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆಗೊಳಿಸುವಂತೆ ದ‌.ಕ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿ ಬಳಿಕ ಸಂಸದ ‌ನಳೀನ್ ಕುಮಾರ್ ಕಟೀಲ್ ಭರವಸೆ ನೀಡಿದರಾದರೂ ಯುವಕ ಇನ್ನೂ ಊರಿಗೆ ಮರುಳದೆ ಮನೆಯವರು ಆತಂಕದಲ್ಲಿದ್ದಾರೆ. ದ.ಕ ಜಿಲ್ಲೆಯ…

ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು.
ರಾಜ್ಯ

ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು.

ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿರೋಡಿನಲ್ಲಿ ನಡೆದಿದೆ.ವೀಕ್ಷಿತ್ ಎಂಬವರ ಮನೆಯಿಂದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ 5…

ತಂದೆಯಿಂದಲೇ ಮಗನ ಹತ್ಯೆ
ರಾಜ್ಯ

ತಂದೆಯಿಂದಲೇ ಮಗನ ಹತ್ಯೆ

ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ನಡೆದಿದೆ.ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಈತನ ತಂದೆ ಕೃಷ್ಣಯ್ಯ ಆಚಾರ್ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ರಾತ್ರಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ…

ಮುಲ್ಕಿ ಮನೆ ಕೊಣೆಯಲ್ಲಿ ಮಹಿಳೆಯ ಮೃತದೇಹ ಪತ್ತೆ:ಹೆತ್ತ ಮಗನೇ ಕೊಲೆಮಾಡಿರುವ ಶಂಕೆಪರಾರಿಯಾಗಲು ಯತ್ನಿಸಿದ ಮಗ ಅರೆಸ್ಟ್.
ರಾಜ್ಯ

ಮುಲ್ಕಿ ಮನೆ ಕೊಣೆಯಲ್ಲಿ ಮಹಿಳೆಯ ಮೃತದೇಹ ಪತ್ತೆ:ಹೆತ್ತ ಮಗನೇ ಕೊಲೆಮಾಡಿರುವ ಶಂಕೆ
ಪರಾರಿಯಾಗಲು ಯತ್ನಿಸಿದ ಮಗ ಅರೆಸ್ಟ್.

ಮುಲ್ಕಿ ಅಕ್ಟೋಬರ್ 30: ಮಹಿಳೆಯೊಬ್ಬರು ಅಸಹಜವಾಗಿ ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮೃತ ಮಹಿಳೆಯನ್ನು ರತ್ನ ಶೆಟ್ಟಿ (60) ಎಂದು ಗುರುತಿಸಲಾಗಿದ್ದು, ಆಕೆಯ ಮಗ ಆರೋಪಿಯನ್ನು ರವಿರಾಜ್…

ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಮೃತ್ಯು..!!
ರಾಜ್ಯ

ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಮೃತ್ಯು..!!

ಕೋಟ: ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರಾತ್ರಿ ಸಂಭವಿಸಿದೆ. ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ಡಿಯವರ ಪುತ್ರ ಪ್ರಮೋದ್‌ ಶೆಟ್ಟಿ (24) ಮೃತ ಯುವಕ.ಮನೆಯ ಹೊರಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳ ಸಿಡಿಲು ಬಡಿದು…

ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕು.ಶಮ್ಯ ಡಿ ಯವರಿಂದ ರೋಗಿಗಳಿಗಾಗಿ ಅ.29 ರಂದು ಕೇಶ ದಾನ.
ರಾಜ್ಯ

ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕು.ಶಮ್ಯ ಡಿ ಯವರಿಂದ ರೋಗಿಗಳಿಗಾಗಿ ಅ.29 ರಂದು ಕೇಶ ದಾನ.

ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕು.ಶಮ್ಯ ಡಿ ಯವರು ರೋಗಿಗಳಿಗಾಗಿ ಅ.29 ರಂದು ಅಮೃತ ಗಂಗಾ ಸಮಾಜ ಸೇವಾ ಸಂಸ್ಥೆಯ ಮೂಲಕ ಕೇಶ ದಾನ ಮಾಡಿದ್ದಾರೆ. ಇವರು ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ವೆಂಕಟರಮಣ ಡಿ ಮತ್ತು ಡಿ ಸುಷ್ಮಾ ದಂಪತಿಗಳ ಪುತ್ರಿಯಾಗಿದ್ದು ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ 7ನೇ ತರಗತಿ…

ಭಂಡಾರಿ ಸಮಾಜ ಸೇವಾ ಸಂಘ (ರಿ) ಮೂಡುಬಿದಿರೆ ಇದರ ವಾರ್ಷಿಕ ಮಹಾಸಭೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕು ಆಶ್ರಿತ ಭಂಡಾರಿಗೆ ಸನ್ಮಾನ.
ರಾಜ್ಯ

ಭಂಡಾರಿ ಸಮಾಜ ಸೇವಾ ಸಂಘ (ರಿ) ಮೂಡುಬಿದಿರೆ ಇದರ ವಾರ್ಷಿಕ ಮಹಾಸಭೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕು ಆಶ್ರಿತ ಭಂಡಾರಿಗೆ ಸನ್ಮಾನ.

ಭಂಡಾರಿ ಸಮಾಜ ಸೇವಾ ಸಂಘ (ರಿ) ಮೂಡುಬಿದಿರೆ ಇದರ ವಾರ್ಷಿಕ ಮಹಾಸಭೆಯು ಮೂಡುಬಿದಿರೆ ಸಮಾಜ ಭವನದ ಸ್ವರ್ಣ ಮಂದಿರದಲ್ಲಿ 29/10/2023 ರಂದು ನಡೆಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 89.33% ಅಂಕ ಗಳಿಸಿದ ಕು ಆಶ್ರಿತ ಭಂಡಾರಿ…

ಎರ್ನಾಕುಲಂ – ಯೆಹೋವನ ಸಮಾವೇಶದಲ್ಲಿ ಸರಣಿ ಸ್ಫೋಟ – ಓರ್ವ ಮಹಿಳೆ ಸಾವು.
ರಾಜ್ಯ

ಎರ್ನಾಕುಲಂ – ಯೆಹೋವನ ಸಮಾವೇಶದಲ್ಲಿ ಸರಣಿ ಸ್ಫೋಟ – ಓರ್ವ ಮಹಿಳೆ ಸಾವು.

ಕೊಚ್ಚಿ : ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ಸರಣಿ ಸ್ಫೋಟದಲ್ಲಿ ಓರ್ವ ಮೃತಪಟ್ಟು 20 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಕಲಮಸ್ಸೆರಿಯ ಸಮಾವೇಶ ಕೇಂದ್ರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.ಪ್ರಾರ್ಥನೆಯ ಮಧ್ಯೆ ಮೊದಲ ಸ್ಫೋಟ ಸಂಭವಿಸಿದೆ ಎಂದು ಕನ್ವೆನ್ಷನ್ ಸೆಂಟರ್‌ನಲ್ಲಿದ್ದ ಜನರು ಮಾಧ್ಯಮಗಳಿಗೆ ತಿಳಿಸಿದ್ದಾರೆ. “ತರುವಾಯ, ನಾವು ಇನ್ನೂ…

error: Content is protected !!