
ಬಂಟ್ವಾಳ: ಸಿಎಂ ಸಿದ್ದರಾಮಯ್ಯ ಅವರನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಆರೋಪಿ ಸೋಮನಗೌಡ ಎಂಬಾತ ಜೈ ಕರ್ನಾಟಕ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿ ಚಿತ್ರಿಸಿ ಹರಿಯಬಿಟ್ತಿದ್ದಾನೆ ಎಂದು ಆರೋಪಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿ ಮಹ್ಮದ್ ನಂದಾವರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ

