
ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಕಲ್ಲುಗುಂಡಿ ಮುಖ್ಯರಸ್ತೆಯಲ್ಲಿ ನಡೆದಿದೆ.



ಇಂದು ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿದ್ದು, ಕಾರಿನ ಹಿಂಬದಿಯಿದ್ದ ಬೈಕ್ ಗೂ ಢಿಕ್ಕಿ ಹೊಡೆದಿದ್ದು, ಮೂರು ವಾಹನಗಳು ಜಖಂಗೊಂಡಿದ್ದು, ಬೈಕ್ ಸವಾರನಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.