ಭಂಡಾರಿ ಸಮಾಜ ಸೇವಾ ಸಂಘ (ರಿ) ಮೂಡುಬಿದಿರೆ ಇದರ ವಾರ್ಷಿಕ ಮಹಾಸಭೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕು ಆಶ್ರಿತ ಭಂಡಾರಿಗೆ ಸನ್ಮಾನ.

ಭಂಡಾರಿ ಸಮಾಜ ಸೇವಾ ಸಂಘ (ರಿ) ಮೂಡುಬಿದಿರೆ ಇದರ ವಾರ್ಷಿಕ ಮಹಾಸಭೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕು ಆಶ್ರಿತ ಭಂಡಾರಿಗೆ ಸನ್ಮಾನ.

ಭಂಡಾರಿ ಸಮಾಜ ಸೇವಾ ಸಂಘ (ರಿ) ಮೂಡುಬಿದಿರೆ ಇದರ ವಾರ್ಷಿಕ ಮಹಾಸಭೆಯು ಮೂಡುಬಿದಿರೆ ಸಮಾಜ ಭವನದ ಸ್ವರ್ಣ ಮಂದಿರದಲ್ಲಿ 29/10/2023 ರಂದು ನಡೆಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 89.33% ಅಂಕ ಗಳಿಸಿದ ಕು ಆಶ್ರಿತ ಭಂಡಾರಿ ಮತ್ತು ಇತರರನ್ನು ಈ ಸಂದರ್ಭದಲ್ಲಿ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ರಾಜ್ಯ