ವಿಮಾನದಲ್ಲಿ ಬಂದು ಮಂಗಳೂರು ತೆರಳುವ ರೈಲಿನಲ್ಲಿ ಕಳ್ಳತನ : ಆರೋಪಿಗಳ ಬಂಧನ.
ಮಂಗಳೂರು: ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್ ಸಿಂಗ್ ಹಾಗೂ ರಾಜ್ ಪುರದ ಹರಿಶಂಕರ್ ಬಂಧಿತ ಆರೋಪಿಗಳು. ಒಬ್ಬ ಆರೋಪಿ ಪರಾರಿಯಾಗಿದ್ದಾನೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ…









