ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ .
ಒಡಿಶಾ ರೈಲು ದುರಂತದ ಕರಾಳ ನೆನಪು ಮಾಸುವ ಮುನ್ನವೇ ಮೊತ್ತೊಂದು ರೈಲು ಹಳಿತಪ್ಪಿಸುವ ವಿದ್ವಂಸಿಕ ಕೃತ್ಯಕ್ಕೆ ಕೈ ಹಾಕಿರುವ ಬಗ್ಗೆ ವರದಿಯಾಗಿದೆ. ರೈಲ್ವೆ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲು ಹಾಗೂ ರಾಡ್‌ಗಳನ್ನಿಟ್ಟು ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ ಪೈಲಟ್‌ಗಳು ರೈಲನ್ನು ತುರ್ತಾಗಿ ನಿಲ್ಲಿಸಿ ಭಾರೀ…










