ಸುಳ್ಯದ ಶ್ರವಣ್ ಕೊಡ್ತುಗುಳಿ ರಾಷ್ಟ್ರೀಯ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಆಯ್ಕೆ
ರಾಜ್ಯ

ಸುಳ್ಯದ ಶ್ರವಣ್ ಕೊಡ್ತುಗುಳಿ ರಾಷ್ಟ್ರೀಯ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಆಯ್ಕೆ

ಭಾರತ ಸರ್ಕಾರ ಅಯೋಜಿಸುವ ರಾಷ್ಟ್ರೀಯ ಮಟ್ಟದ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ,ನೆಹರು ಯುವ ಕೇಂದ್ರ ಮಂಗಳೂರು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಶ್ರವಣ್ ಕೊಡ್ತುಗುಳಿ ಇವರು ರಾಷ್ಟ್ರೀಯ ಮಟ್ಟದ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಯುವ ಚಾಂಪಿಯನ್…

ಉಜಿರೆಯಲ್ಲಿ ನಡೆದು ಹೋಗುತ್ತಿದ್ದ ಬಾಲಕಿಗೆ ಬೈಕ್‌ ಢಿಕ್ಕಿವಿದ್ಯಾರ್ಥಿನಿ ಮೃತ್ಯು.
ರಾಜ್ಯ

ಉಜಿರೆಯಲ್ಲಿ ನಡೆದು ಹೋಗುತ್ತಿದ್ದ ಬಾಲಕಿಗೆ ಬೈಕ್‌ ಢಿಕ್ಕಿವಿದ್ಯಾರ್ಥಿನಿ ಮೃತ್ಯು.

ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಉಜಿರೆ ಸಮೀಪದ ಬದನಾಜೆಯಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ ಎಂದು ಗುರುತಿಸಲಾಗಿದೆ.ಸಂಜೆ ಶಾಲೆ ಬಿಟ್ಟು ಮನೆಗೆ ಹೋಗುವ ವೇಳೆ ರಸ್ತೆ ದಾಟುವಾಗ ಬೈಕ್…

ನವಿಲು ಗರಿ ಸಂಗ್ರಹ ಮತ್ತು ಮಾರಾಟ ಮಾಡುವುದು ಅಪರಾಧವಲ್ಲ – ಅರಣ್ಯ ಸಚಿವ ಖಂಡ್ರೆ.
ರಾಜ್ಯ

ನವಿಲು ಗರಿ ಸಂಗ್ರಹ ಮತ್ತು ಮಾರಾಟ ಮಾಡುವುದು ಅಪರಾಧವಲ್ಲ – ಅರಣ್ಯ ಸಚಿವ ಖಂಡ್ರೆ.

ಬೆಂಗಳೂರು : ನೈಸರ್ಗಿಕವಾಗಿ ಸಿಗುವ ನವಿಲು ಗರಿಗಳನ್ನು ಮನೆಗಳಲ್ಲಿ ಸಂಗ್ರಹ ಮತ್ತು ದೇಶದೊಳಗೆ ಮಾರಾಟ ಮಾಡುವುದು ಅಪರಾಧವಲ್ಲ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.ದರ್ಗಾ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನವಿಲುಗರಿ ಬಳಕೆ ಕುರಿತಂತೆ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವನ್ಯ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ.
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ.

ಕೃಷಿ ಇಲಾಖೆ, ಮಡಿಕೇರಿ ಕೊಡಗು ಜಿಲ್ಲೆ ಇದರ ಸಹಯೋಗದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ಮಾಹಿತಿ. ಕಾರ್ಯಗಾರವನ್ನು ಅ.27 ರಂದು ಸಂಘದ ನೂತನ ರೈತ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯ್ತು. ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಯೋಜನೆ ಬಗ್ಗೆ ನೀರಜ, ಸಂಪನ್ಮೂಲ ವ್ಯಕ್ತಿಗಳು, PMFME…

ಆಲೆಟ್ಟಿ ಎಣಾವರ ವಯನಾಟ್ ಕುಲವನ್ ದೈವ ಹಾಗೂ ಪರಿವಾರ ದೈವಗಳ ಗುಡಿಯ ಶಿಲಾನ್ಯಾಸ ಸಮಾರಂಭ.
ರಾಜ್ಯ

ಆಲೆಟ್ಟಿ ಎಣಾವರ ವಯನಾಟ್ ಕುಲವನ್ ದೈವ ಹಾಗೂ ಪರಿವಾರ ದೈವಗಳ ಗುಡಿಯ ಶಿಲಾನ್ಯಾಸ ಸಮಾರಂಭ.

ಸುಳ್ಯ ಆಲೆಟ್ಟಿ ಗ್ರಾಮದ ಎಣಾವರ ವಯನಾಟ್ ಕುಲವನ್ ದೈವ ಹಾಗೂ ಪರಿವಾರ ದೈವಗಳ ಗುಡಿಯ ಶಿಲಾನ್ಯಾಸ ಸಮಾರಂಭ ಶಿಲ್ಪಿ ಶಶಿಚಾಳಂಗಲ್ ರವರ ಮಾರ್ಗದರ್ಶನದಲ್ಲಿ ನಡೆಯಿತು.ಜಿ ಕೆ ಉಮೇಶ್ ಗಬ್ಬಲ್ಕಜೆ, ಸತ್ಯಪ್ರಸಾದ್ ಗಬ್ಬಲ್ಕಜೆ,ನಾಗಪ್ಪ ಗೌಡ ನಡುಮನೆ, ಪದ್ಮಯ್ಯಗೌಡ ಬಾಳೆಹಿತ್ಲು,ಕಾರ್ಯಪ್ಪ ಗೌಡ ಕಲ್ಎಂಬಿ, ಜೆ ಕೆ ರೈ ನಾರ್ಕೋಡ್,ಪವಿತ್ರನ್ ಗುಂಡ್ಯ,ವೇಣುಗೋಪಾಲ್ ಕೊಯಿಂಗಾಜೆ,…

ಗುತ್ತಿಗಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ:ತಂದೆ ಕಾಣೆಯಾಗಿ ಎರಡು ತಿಂಗಳಾದರೂ ಪತ್ತೆಯಾಗದ ಹಿನ್ನಲೆ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ರಾಜ್ಯ

ಗುತ್ತಿಗಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ:
ತಂದೆ ಕಾಣೆಯಾಗಿ ಎರಡು ತಿಂಗಳಾದರೂ ಪತ್ತೆಯಾಗದ ಹಿನ್ನಲೆ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಗುತ್ತಿಗಾರು ಪ್ರಗತಿ ಪರ ಕೃಷಿಕ ಸಿರಿಯಾಕ್ ಮ್ಯಾಥ್ಯೂ ರವರ ಮಗ ಸೈಬಿನ್ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ ಆತನಿಗೆ ೩೫ ವರ್ಷ ವಯಸ್ಸಾಗಿತ್ತು. ಈತನ ತಂದೆ ಸಿರಿಯಾಕ್ ಮಾಥ್ಯು ನಾಪತ್ತೆಯಾಗಿ ಎರಡು ತಿಂಗಳು ಕಳೆದಿದ್ದು ಇನ್ನು ಪತ್ತೆಯಾಗಿರಲಿಲ್ಲ , ಈ ಕಾರಣಕ್ಕೆ…

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ
ರಾಜ್ಯ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ

ಮಂಗಳೂರು: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೌಷಾದ್ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ‌ ಬಹುಮಾನ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ…

ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್..
ರಾಜ್ಯ

ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್..

ಮಂಗಳೂರು ಅಕ್ಟೋಬರ್ 27: ಮಂಗಳೂರಿನ ಪೊಲೀಸ್ ಕಮಿಷನರ್ ಅವರ ವಾಟ್ಸ್ ಪ್ ಪ್ರೊಪೈಲ್ ಪೋಟೋ ಬಳಿಸಿಕೊಂಡು ಆಯುಕ್ತರ ಪರಿಚಯಸ್ಥರಿಗೆ ಮೇಸೆಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ವಾಟ್ಸ್ ಆ್ಯಪ್ ಪ್ರೊಫೈಲ್ ಪೊಟೋ ಬಳಸಿರುವ ಕಿಡಿಗೇಡಿಗಳು ನಾನು ಪೊಲೀಸ್ ಆಯುಕ್ತ…

ಬಂಟ್ವಾಳ – ಎರಡು ತಂಡಗಳ ನಡುವಿನ ಮನಸ್ತಾಪ – ಮೂವರಿಗೆ ಚೂರಿ ಇರಿತ.
ರಾಜ್ಯ

ಬಂಟ್ವಾಳ – ಎರಡು ತಂಡಗಳ ನಡುವಿನ ಮನಸ್ತಾಪ – ಮೂವರಿಗೆ ಚೂರಿ ಇರಿತ.

ಬಂಟ್ವಾಳ : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ ನಡೆಸಿದ ಚೂರಿ ಇರಿದು ಪರಾರಿಯಾಗಿದೆ. ಘಟನೆಯಿಂದ ಮೂವರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ನಗರ ಪಂಚಾಯತ್ ಉದ್ಯೋಗಿಯ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್..! ಪೋಟೊ ವೈರಲ್
ರಾಜ್ಯ

ನಗರ ಪಂಚಾಯತ್ ಉದ್ಯೋಗಿಯ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್..! ಪೋಟೊ ವೈರಲ್

ರಾಜ್ಯದಲ್ಲಿ ಇದೀಗ ಹುಲಿ ಉಗುರಿನ ಪೆಂಡೆಂಟ್ ಬಗ್ಗೆಯೇ ಸುದ್ದಿ, ಬಿಗ್ ಬಾಸ್ ಕಾರ್ಯಕ್ರಮದ ನಡುವೆಯೇ ದೊಡ್ಮನೆಯಿಂದ ವರ್ತೂರ್ ಸಂತೋಷ್ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಹುಲಿ ಉಗುರಿನ ಸರ ಕೊರಳಲ್ಲಿ ದರಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿದ್ದರು, ಇದರ ಬೆನ್ನಲ್ಲೇ ಸಿನಿಮಾ ನಟರ ಮತ್ತು ರಾಜಕೀಯ ವ್ಯಕ್ತಿಗಳ, ಸ್ವಾಮೀಜಿಗಳ ಹೆಸರು ಕೇಳಿಬಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI