ಕುಕ್ಕೆಯಲ್ಲಿ ದೇವರ ಆರತಿ ಸಂದರ್ಭ ಮಹಿಳೆಯ ಕರಿಮಣಿಗೆ ಕೈ ಹಾಕಿದ ಖದೀಮ..!.
ಸುಬ್ರಹ್ಮಣ್ಯ : ಪ್ರಸಿದ್ದ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು ಭಕ್ತರು ಆತಂಕ್ಕೀಡಾಗಿದ್ದಾರೆ, ಇದಕ್ಕೆ ಪೂರಕ ಎಂಬಂತೆ ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಮಯ ಮಹಿಳೆಯೊಬ್ಬರ 1.4 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ ಕಳ್ಳರು ಎಗರಿಸಿದ್ದಾರೆ.ಕಡಬದ ಇಚ್ಲಂಪಾಡಿ ಬರೆಮೇಲು ಭಾರತಿ…










