ಸುಳ್ಯದಲ್ಲಿ IRCMD ಶಿಕ್ಷಣ ಸಂಸ್ಥೆಯ ಆಫೀಸ್ ನಲ್ಲಿ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ. ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರು ಇಂದೇ ಅರ್ಜಿ ಸಲ್ಲಿಸಿ.

ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯ ಸುಳ್ಯ ಕಚೇರಿಗೆ ಆಫೀಸ್ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : B.Com With M.Com/MBA or B.Sc with M.Sc. ಆಸಕ್ತ ಅಭ್ಯರ್ಥಿಗಳು ದಿನಾಂಕ…

ಕಲ್ಲುಗುಂಡಿ: ಕಾರುಗಳ ಮಧ್ಯೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ
ರಾಜ್ಯ

ಕಲ್ಲುಗುಂಡಿ: ಕಾರುಗಳ ಮಧ್ಯೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಕಲ್ಲುಗುಂಡಿ ಮುಖ್ಯರಸ್ತೆಯಲ್ಲಿ ನಡೆದಿದೆ. ಇಂದು ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿದ್ದು, ಕಾರಿನ ಹಿಂಬದಿಯಿದ್ದ ಬೈಕ್ ಗೂ ಢಿಕ್ಕಿ ಹೊಡೆದಿದ್ದು, ಮೂರು ವಾಹನಗಳು ಜಖಂಗೊಂಡಿದ್ದು, ಬೈಕ್ ಸವಾರನಿಗೆ ಗಾಯವಾಗಿರುವುದಾಗಿ…

ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಧಕ ಸನ್ಮಾನ ಗೌರವ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಧಕ ಸನ್ಮಾನ ಗೌರವ

ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ -2023 ಕಾರ್ಯಕ್ರಮರಲ್ಲಿ “ಹಾಸರಗೋಡು ದಸರಾ ಸಾಧಕ ಸನ್ಮಾನ “ ನೀಡಿ ಗೌರವಿಸಲಾಯಿತು. ಶ್ರೀಮದ್ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಶಾಲು, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ…

ಮಂಗಳೂರು ಬ್ಯಾಂಕ್ ಖಾತೆಯಿಂದ 2.48 ಲಕ್ಷ ರೂ. ಅಪರಿಚಿತ ವ್ಯಕ್ತಿಗಳ ಖಾತೆಗೆ ವರ್ಗಾವಣೆ .
ರಾಜ್ಯ

ಮಂಗಳೂರು ಬ್ಯಾಂಕ್ ಖಾತೆಯಿಂದ 2.48 ಲಕ್ಷ ರೂ. ಅಪರಿಚಿತ ವ್ಯಕ್ತಿಗಳ ಖಾತೆಗೆ ವರ್ಗಾವಣೆ .

ಮಂಗಳೂರು: ಯಾವುದೇ ಮಾಹಿತಿ ಇಲ್ಲದೆ ತನ್ನ ಬ್ಯಾಂಕ್ ಖಾತೆಯಿಂದ ಅಪಾರ ಮೌಲ್ಯದ ನಗದು ಕಡಿತಗೊಂಡು ಇತರ ಯಾರೋ ಅಪರಿಚಿತ ವ್ಯಕ್ತಿಗಳಿಗೆ ಹಣ ವರ್ಗಾವಣೆಗೊಂಡಿರುವುದಾಗಿ ಹಣ ಕಳೆದುಕೊಂಡಿರುವ ವ್ಯಕ್ತಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರಾದ ಅಬ್ದುಲ್ ಸಲೀಂ ಅವರ ಕೆನರಾ ಬ್ಯಾಂಕ್ ನರಿಂಗಾನ ಶಾಖೆ, ಕೆನರಾ ಬ್ಯಾಂಕ್‌ನ ಫಿಷರಿಸ್…

ಬೆಳ್ಳಾರೆ ಪಾಲ್ತಾಡಿನಲ್ಲಿ ವ್ಯಾನ್ ಪಲ್ಟಿ: ಮದುವೆ ದಿಬ್ಬಣಕ್ಕೆಂದು ಹೋದವರು ಆಸ್ಪತ್ರೆಗೆ ದಾಖಲು.
ರಾಜ್ಯ

ಬೆಳ್ಳಾರೆ ಪಾಲ್ತಾಡಿನಲ್ಲಿ ವ್ಯಾನ್ ಪಲ್ಟಿ: ಮದುವೆ ದಿಬ್ಬಣಕ್ಕೆಂದು ಹೋದವರು ಆಸ್ಪತ್ರೆಗೆ ದಾಖಲು.

ಬೆಳ್ಳಾರೆ ಸಮೀಪದ ಪಾಲ್ತಾಡಿನಲ್ಲಿ ವ್ಯಾನೊಂದು ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.ವ್ಯಾನಿನಲ್ಲಿ 19 ಜನ ಪ್ರಯಾಣಿಸುತ್ತಿದ್ದು ವ್ಯಾನ್ ಬೆಳ್ಳಾರೆಯ ಮಣಿಕ್ಕಾರದಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿತ್ತೆನ್ನಲಾಗಿದೆ. ಗಾಯಗೊಂಡವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ವ್ಯಾನ್ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಪರಿಣಾಮ ವಾಹನ ಸಂಚಾರ ಹಲವು ಗಂಟೆಗಳ ಕಾಲ ಸ್ಥಗಿತಗೊಂಡಿತು ಬಳಿಕ ಕ್ರೈನ್ ಮುಖಾಂತರ…

ಮಂಗಳೂರು: ವಾಕಿಂಗ್‌ ತೆರಳಿದ್ದ ಮಹಿಳೆಯ ಕರಿಮಣಿ ಸರ ಎಳೆದು ಪರಾರಿ.
ರಾಜ್ಯ

ಮಂಗಳೂರು: ವಾಕಿಂಗ್‌ ತೆರಳಿದ್ದ ಮಹಿಳೆಯ ಕರಿಮಣಿ ಸರ ಎಳೆದು ಪರಾರಿ.

ಮಂಗಳೂರು: ಬೆಳಗಿನ ಜಾವ ವಾಕಿಂಗ್‌ ತೆರಳಿದ್ದ ಮಹಿಳೆಯ ಕತ್ತಿನಿಂದ ಕರಿಮಣಿ ಎಗರಿಸಿದ ಘಟನೆ ಮಂಗಳೂರಿನಲ್ಲಿ ಮುಂಜಾನೆ ನಡೆದಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅ.21ರಂದು ಬೆಳಗಿನ ಜಾವ 5:30 ಗಂಟೆಗೆ ನಗರದ ಮಹಿಳಾ ನಿವಾಸಿಯೋರ್ವರು ಎಂದಿನಂತೆ ತನ್ನ ಮನೆಯಾದ ಬಿಜೈ ನ್ಯೂ ರೋಡ್ ನಿಂದ ಭಾರತಿ…

ಮನೆಗೆ ನುಗ್ಗಿ ಕಳ್ಳತನ ಮಾಡಿದ ಅಂತರಾಜ್ಯ ಕಳ್ಳನನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಸಾರ್ವಜನಿಕರು.
ರಾಜ್ಯ

ಮನೆಗೆ ನುಗ್ಗಿ ಕಳ್ಳತನ ಮಾಡಿದ ಅಂತರಾಜ್ಯ ಕಳ್ಳನನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಸಾರ್ವಜನಿಕರು.

ಬಂಟ್ವಾಳ: ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ‌ಹಿಡಿದು ಥಳಿಸಿದಲ್ಲದೆ, ಪೋಲೀಸರ ಒಪ್ಪಿಸಿದ ಘಟನೆ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ.ಕೇರಳ ಮೂಲದ ಕೊಲ್ಲಂ ಜಿಲ್ಲೆಯ ಕರಕ್ಕಲ್ ನಿವಾಸಿ ಪ್ರವೀಣ್ ಎಂಬಾತ ಪೋಲೀಸರ ಅತಿಥಿಯಾಗಿದ್ದಾನೆ.ಈತನ ಸ್ನೇಹಿತ ಪರಾರಿಯಾಗಿದ್ದಾನೆ. ಕಳ್ಳತನಕ್ಕೆ ಬಳಸುವ ಬೈಕ್…

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ… ಹರಕೆಯ ಸೇವೆ ಪೂರೈಸಿದ ಬಿಹಾರದ ಡಾ.ರಾಹುಲ್ ಕುಮಾರ್ ಪಾಟ್ನಾ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ… ಹರಕೆಯ ಸೇವೆ ಪೂರೈಸಿದ ಬಿಹಾರದ ಡಾ.ರಾಹುಲ್ ಕುಮಾರ್ ಪಾಟ್ನಾ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಇಂದು ಸಮರ್ಪಣೆ ಆಗಿರುವುದಾಗಿ ತಿಳಿದು ಬಂದಿದೆ.ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಪ್ರಭಾವಳಿ ಸಮರ್ಪಿಸಿದ್ದು ಇಂದು ಪೂಜೆ ಸಲ್ಲಿಸಿ ಸಮರ್ಪಿಸಲಾಯಿತು.ಕುಕ್ಕೆಸುಬ್ರಹ್ಮಣ್ಯ ದೇವರ ಭಕ್ತರು ಹಾಗೂ ದೇವಸ್ಥಾನದ ಶಿಷ್ಟಾಚಾರ ವಿಭಾಗದ ನೌಕರ ಹರೀಶ್ ರವರ ಮಿತ್ರರಾದ ಪಾಟ್ನಾದ ಖ್ಯಾತ ವೈದ್ಯ ಡಾ…

ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ನಾಪತ್ತೆ.
ರಾಜ್ಯ

ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ನಾಪತ್ತೆ.

ಪಡುಬಿದ್ರಿ ಅಕ್ಟೋಬರ್ 21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನಾಪತ್ತೆಯಾಗಿರವವರು ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ…

ಸುಳ್ಯ ಜಟ್ಟಿಪಳ್ಳದಲ್ಲಿ ಮನೆಗೆ ನುಗ್ಗಿರುವ ಕಳ್ಳರ ತಂಡದಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಆತಂಕದಲ್ಲಿ ಪರಿಸರ ನಿವಾಸಿಗಳು.
ರಾಜ್ಯ

ಸುಳ್ಯ ಜಟ್ಟಿಪಳ್ಳದಲ್ಲಿ ಮನೆಗೆ ನುಗ್ಗಿರುವ ಕಳ್ಳರ ತಂಡದಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಆತಂಕದಲ್ಲಿ ಪರಿಸರ ನಿವಾಸಿಗಳು.

ಸುಳ್ಯ ಪರಿಸರದಲ್ಲಿ ದಿನೇ ದಿನೇ ಮನೆ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಅ. ೨೦ ರಂದು ಕೂಡ ನಗರದ ಜಟ್ಟಿಪಳ್ಳದ ಮನೆಯಿಂದ ಕಳ್ಳತನ ನಡೆದಿದೆ. ಸುಳ್ಯದ ಜಟ್ಟಿಪಳ್ಳದಲ್ಲಿರುವ ಬೋರುಗುಡ್ಡೆಯಲ್ಲಿ ವಾಸವಾಗಿರುವ ನಿವೃತ ಪ್ರಾಂಶುಪಾಲೆಯ ಮನೆಯಿಂದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಸುಳ್ಯದ ಜಟ್ಟಿಪಳ್ಳದಲ್ಲಿ ವಾಸವಿರುವ ಬ್ಯಾಂಕ್ ಉದ್ಯೋಗಿಯಾಗಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI