ಎಪಿಎಲ್ ಪಡಿತರ ಚೀಟಿಯ ಫಲಾನುಭವಿಗಳಿಗೆ ಪಡಿತರ ಒದಗಿಸುವ ಕುರಿತು ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ.
ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ಎಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸುಮಾರು ಮೂರು ತಿಂಗಳಿನಿಂದ ಪಡಿತರ ಪೂರೈಕೆಯಾಗದಿರುವ ಬಗ್ಗೆ ಪಡಿತರ ಆನ್ಲೈನ್ ತಂತ್ರಾಂಶದಲ್ಲಿ Willingness ಆಯ್ಕೆಯನ್ನು ಬ್ಲಾಕ್ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಹೆಚ್ಚಿನ ಫಲಾನುಭವಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು,…










