ಉಪ್ಪಿನಂಗಡಿ ದೇವಳದ ನಾಪತ್ತೆಯಾಗಿದ್ದ ದೇವರ ಸರ ಪತ್ತೆ-ಬ್ಯಾಂಕಲ್ಲಿ ಅಡವಿಟ್ಟು ಸಾಲ ತೆಗೆದ ಅಧ್ಯಕ್ಷ..!
ರಾಜ್ಯ

ಉಪ್ಪಿನಂಗಡಿ ದೇವಳದ ನಾಪತ್ತೆಯಾಗಿದ್ದ ದೇವರ ಸರ ಪತ್ತೆ-ಬ್ಯಾಂಕಲ್ಲಿ ಅಡವಿಟ್ಟು ಸಾಲ ತೆಗೆದ ಅಧ್ಯಕ್ಷ..!

ಉಪ್ಪಿನಂಗಡಿ : ಉಪ್ಪಿನಂಗಡಿ ಪೆರ್ನೆಯ ಕಳೆಂಜ-ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸೇರಿದ ಆಭರಣಗಳು ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು…

ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!
ರಾಜ್ಯ

ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನುಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಕಡಬದ ನಿವಾಸಿ ಯಜ್ಞೇಶ್‌ ಪೋಕ್ಸೊ ಕಾಯ್ದೆಯಡಿ ಬಂಧಿತನಾದ ಆರೋಪಿಯಾಗಿದ್ದಾನೆ.ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೋಗಿ ಈ…

ಪುತ್ತೂರಿನಲ್ಲಿ ಸಿಡಿಲಾಘಾತಕ್ಕೆ ಫೋಟೊ ಸ್ಟುಡಿಯೋಗೆ ಹಾನಿ: ಲಕ್ಷಾಂತರ ಮೌಲ್ಯ ನಷ್ಟ.
ರಾಜ್ಯ

ಪುತ್ತೂರಿನಲ್ಲಿ ಸಿಡಿಲಾಘಾತಕ್ಕೆ ಫೋಟೊ ಸ್ಟುಡಿಯೋಗೆ ಹಾನಿ: ಲಕ್ಷಾಂತರ ಮೌಲ್ಯ ನಷ್ಟ.

ಪುತ್ತೂರು : ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫೋಟೊ ಸ್ಟೂಡಿಯೊಂದು ಸುಟ್ಟು ಭಸ್ಮವಾದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.ಪುತ್ತೂರಿನ ಹೃದಯ ಭಾಗದಲ್ಲಿನ ಜಿಎಲ್ ಕಾಂಪ್ಲೆಕ್ಸ್ ನಲ್ಲಿರುವ ಅಡ್ಲ್ಯಾಬ್ ಭಸ್ಮವಾದ ಪೋಟೊ ಸ್ಟುಡಿಯೋವಾಗಿದೆ. ಸಿಡಿಲು ಬಡಿದು ಅಷ್ಟೊಂದು ದೊಡ್ಡ ಅಘಾತವಾದ್ರೂ ಅಲ್ಲೇ ಇದ್ದ ಸಿಬಂದಿ…

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ-ತಾಯಿ ಮಗುವಿಗೆ ಗಾಯ..!
ರಾಜ್ಯ

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ-ತಾಯಿ ಮಗುವಿಗೆ ಗಾಯ..!

ಮಂಗಳೂರು : ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಸಿಡಿಲಿನ ಅಘಾತಕ್ಕೆ ಮನೆಗೂ ಭಾರಿ ಹಾನಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.ವಾಮಂಜೂರು ಅಮೃತ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.ಗೋಪಾಲ ಪೂಜಾರಿ ಎಂಬುವವರ ಮನೆಗೆ…

ಮಳೆಗೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ,9 ವಾಹನಗಳಿಗೆ ಹಾನಿ..!
ರಾಜ್ಯ

ಮಳೆಗೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ,9 ವಾಹನಗಳಿಗೆ ಹಾನಿ..!

ಮಂಗಳೂರು:ಮಂಗಳೂರು ಹೊರವಲಯದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ.ಸರಣಿ ಅಪಘಾತದಲ್ಲಿ, ಬಸ್ಸ್, ನಾಲ್ಕು ಕಾರು, ಒಂದು ಲಾರಿ ಮತ್ತು ಆಟೋ ರಿಕ್ಷಾ, 2 ದ್ವಿಚಕ್ರವಾಹಗಳಿಗೆ ಹಾನಿಯಾಗಿವೆ. ಅದೃಷ್ಟವಶತ್ ಯಾರಿಗೂ ದೊಡ್ಡ ಪ್ರಮಾಣದ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.ನಿರಂತರವಾಗಿ ಸುರಿದ ಮಳೆಯಿಂದಾಗಿ ಚಾಲಕರ ನಿಯಂತ್ರಣ…

ಕಾರ್ಕಳ : ಕಾಣೆಯಾದ ಪರುಶುರಾಮನ ಮೂರ್ತಿ..! ರಾಜಕೀಯ ವಲಯದಲ್ಲಿ ತೀವ್ರ ಸಂಚಲನ.
ರಾಜ್ಯ

ಕಾರ್ಕಳ : ಕಾಣೆಯಾದ ಪರುಶುರಾಮನ ಮೂರ್ತಿ..! ರಾಜಕೀಯ ವಲಯದಲ್ಲಿ ತೀವ್ರ ಸಂಚಲನ.

ಕಾರ್ಕಳ : ಬೈಲೂರಿನ ವಿವಾದಿತ ಪರಶುರಾಮ ಮೂರ್ತಿಯ ಅಸಲಿ ಬಣ್ಣ ಇದೀಗ ಬಯಲಾಗಿದ್ದು, ಪರುಶುರಾಮ ಮೂರ್ತಿ ಇದೀಗ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು, ಮೂರ್ತಿಯ ಸುತ್ತ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದ್ದು, ಇದೀಗ ಡ್ರೋಣ್ ಕ್ಯಾಮರಾದಲ್ಲಿ ಕಪ್ಪು ಪ್ಲ್ಯಾಸ್ಟಿಕ್ ಹೊದಿಕೆಯ ಒಳಗಿನ ಪರುಶುರಾಮ ಮುೂರ್ತಿ ಅಸಲಿ ಬಣ್ಣ ಬಯಲಾಗಿದ್ದು, ಇದೀಗ ಪರುಶುರಾಮನ…

ಮುಸ್ಲಿಂ ವ್ಯಾಪಾರಿಗಳಿಗೆ ಜಾಗ ಬಿಟ್ಟು ಕೊಟ್ಟ ಹಿಂದೂ ವ್ಯಾಪಾರಿಗಳು: ಮಂಗಳಾದೇವಿ ದೇವಸ್ಥಾನ ಜಾತ್ರೆ ವ್ಯಾಪಾರ ವಿವಾದ ಸುಖಾಂತ್ಯಾ..?
ರಾಜ್ಯ

ಮುಸ್ಲಿಂ ವ್ಯಾಪಾರಿಗಳಿಗೆ ಜಾಗ ಬಿಟ್ಟು ಕೊಟ್ಟ ಹಿಂದೂ ವ್ಯಾಪಾರಿಗಳು: ಮಂಗಳಾದೇವಿ ದೇವಸ್ಥಾನ ಜಾತ್ರೆ ವ್ಯಾಪಾರ ವಿವಾದ ಸುಖಾಂತ್ಯಾ..?

ಮಂಗಳೂರು : ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಜಾಗ ನಿರಾಕರಣೆ ವಿರುದ್ಧ ಜಾತ್ರೆ ಮತ್ತು ಬೀದಿಬದಿ ವ್ಯಾಪಾರಸ್ಥರ ಹೋರಾಟಕ್ಕೆ ಜಯ ಲಭಿಸಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ, ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್ ತಿಳಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ನಡೆದ ಬಹಿರಂಗ ಮರುಏಲಂ…

ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ಸುಳ್ಯದ ವಿದ್ಯಾರ್ಥಿ ತಸ್ಲೀಮ್ ಮೃತದೇಹ ಪತ್ತೆ.!.
ರಾಜ್ಯ

ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ಸುಳ್ಯದ ವಿದ್ಯಾರ್ಥಿ ತಸ್ಲೀಮ್ ಮೃತದೇಹ ಪತ್ತೆ.!.

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ.ಮಾಡಾವು ಕಟ್ಟತ್ತಾರು ನಿವಾಸಿ ಹಂಝರ ಪುತ್ರ ತಸ್ಲೀಮ್ (17) ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ…

ಮಂಗಳೂರು – ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ ಇಬ್ಬರು ಅರೆಸ್ಟ್.
ರಾಜ್ಯ

ಮಂಗಳೂರು – ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ ಇಬ್ಬರು ಅರೆಸ್ಟ್.

ಮಂಗಳೂರು : ಕ್ರಿಕೆಟ್ ವರ್ಲ್ಡ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನಿ ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ದೀಪಕ್(33) ಮತ್ತು ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರದ…

ಏಕದಿನ ವಿಶ್ವಕಪ್ : ಭಾರತಕ್ಕೆ ಪಾಕ್ ವಿರುದ್ಧ 192 ರನ್ ಗುರಿಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್
ರಾಜ್ಯ

ಏಕದಿನ ವಿಶ್ವಕಪ್ : ಭಾರತಕ್ಕೆ ಪಾಕ್ ವಿರುದ್ಧ 192 ರನ್ ಗುರಿ
ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಇದರ ಭಾರತ ಪಾಕ್ ಪಂದ್ಯದಲ್ಲಿ ಭಾರತಕ್ಕೆ 192ರನ್ ಗುರಿ. ಟಾಸ್ ಗೆದ್ದು ಬೌಲಿಂಗ್ ಆರಿಸಿದ ಭಾರತವು ಪಾಕಿಸ್ತಾನನವನ್ನು ಕಟ್ಟಿ ಹಾಕುವಲ್ಲಿ ಭಾರತೀಯ ಬೌಲಿಂಗ್ ಯಶಸ್ವಿ ಯಾಗಿದೆ.ಬುಮ್ರಾ, ಸಿರಾಜ್, ಪಾಂಡ್ಯ, ಜಡೇಜಾ, ಕುಲದೀಪ್ ತಲಾ 2…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI