ಒಮರ್ ಶರೀಫ್ ಗೆ ಬ್ಯುಸಿನೆಸ್ಸ್ ಎಕ್ಸಲೆನ್ಸ್ ಅವಾರ್ಡ್
ರಾಜ್ಯ

ಒಮರ್ ಶರೀಫ್ ಗೆ ಬ್ಯುಸಿನೆಸ್ಸ್ ಎಕ್ಸಲೆನ್ಸ್ ಅವಾರ್ಡ್

ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ಒಮರ್ ಶರೀಫ್ ಅವರಿಗೆ ದರ್ಶನ ಟಿ ವಿ ಇದರ 2023ನೇ ಸಾಲಿನ ಭಾರತ ಮತ್ತು ಸೌದಿ ಅರೇಬಿಯಾದಲ್ಲಿನ ವ್ಯಾಪಾರ ಕ್ಷೇತ್ರದ ಅಸಾಧಾರಣ ಸಾಧನೆಗಾಗಿ ಈ ಪ್ರಶಸ್ತಿ ಲಭಿಸಿದೆ.ಇವರು ವಾಲಿಸ್ಟಾರ್ ಎಂಬಾ ಬಟ್ಟೆ ಉದ್ಯಮವನ್ನು ನಡೆಸುತ್ತಿದ್ದಾರೆ.

ಹೆಜಮಾಡಿ ಕೋಡಿ ಬಂದರಿನಿಂದ ಕಬ್ಬಿಣದ ಸೊತ್ತು ಕಳವು – ಐವರು ಅರೆಸ್ಟ್.
ರಾಜ್ಯ

ಹೆಜಮಾಡಿ ಕೋಡಿ ಬಂದರಿನಿಂದ ಕಬ್ಬಿಣದ ಸೊತ್ತು ಕಳವು – ಐವರು ಅರೆಸ್ಟ್.

ಪಡುಬಿದ್ರಿ : ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿದ್ದ ಕಬ್ಬಿಣದ ಶೀಟ್ ಮತ್ತು ರಾಡ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 21 ಲಕ್ಷ ರೂಪಾಯಿ ಮೊತ್ತದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿಗಳಾದ ಮೊಹಮ್ಮದ್‌ ಹಸೀಬ್‌, ನಿಜಾಮುದ್ದೀನ್‌, ಮೊಹಮ್ಮದ್‌ ಹಫೀಜ್‌, ಮೊಹಮ್ಮದ್‌ ಆಶಿರ್‌…

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ.
ರಾಜ್ಯ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ.

ಬಂಟ್ವಾಳ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್…

ಹಮಾಸ್ ಉಗ್ರರನ್ನ ದೇಶಪ್ರೇಮಿ ಅಂದ ಮಂಗಳೂರಿನ ಝಾಕಿರ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ದೂರು.
ರಾಜ್ಯ

ಹಮಾಸ್ ಉಗ್ರರನ್ನ ದೇಶಪ್ರೇಮಿ ಅಂದ ಮಂಗಳೂರಿನ ಝಾಕಿರ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ದೂರು.

ಮಂಗಳೂರು ಅಕ್ಟೋಬರ್ 14: ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ದ ನಡುವೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ ಪೋಸ್ಟ್ ಮಾಡಿದ್ದು, ಇದೀಗ ಆ ವ್ಯಕ್ತಿ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಉಗ್ರ ಸಂಘಟನೆ ಹಮಾಸ್ ಪರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ…

ಮಡಿಕೇರಿ : ಕಂಟೈನರ್ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು.
ರಾಜ್ಯ

ಮಡಿಕೇರಿ : ಕಂಟೈನರ್ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು.

ಮಡಿಕೇರಿ ಅ.13 : ಕಂಟೈನರ್ ವಾಹನದಡಿಗೆ ಸಿಲುಕಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರೆಸಾರ್ಟ್ ವೊಂದರ ಬಳಿ ನಡೆದಿದೆ.ಮೂಲತಃ ಕೆ.ಆರ್. ನಗರದ ಬೇರ್ಯ ಗ್ರಾಮದ ನಿವಾಸಿ ಬೈರವ(28) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಮಡಿಕೇರಿಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಕಾರೊಂದರ ಹಿಂಬದಿಗೆ ಬೈಕ್…

ಬಜಪೆ ಪೊಲೀಸರ ಭರ್ಜರಿ ಕಾರ್ಯಚರಣೆ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ
ರಾಜ್ಯ

ಬಜಪೆ ಪೊಲೀಸರ ಭರ್ಜರಿ ಕಾರ್ಯಚರಣೆ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಂಜಾರು, ಪೋರ್ಕೊಡಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್ ಮತ್ತು ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್ ಎಂಬವರನ್ನು ವಶಕ್ಕೆ ಪಡೆದು ತಪಾಸಣೆಗೈದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಇವರ ವಿರುದ್ಧ ಬಜಪೆ ಪೊಲೀಸ್…

ಸುಳ್ಯದಲ್ಲಿ ಮತ್ತೊಂದು ಆನ್ ಲೈನ್ ವಂಚನೆ: ಈ ಬಾರೀ ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ಹಣ ಪಡೆದು ವಂಚನೆ.
ರಾಜ್ಯ

ಸುಳ್ಯದಲ್ಲಿ ಮತ್ತೊಂದು ಆನ್ ಲೈನ್ ವಂಚನೆ: ಈ ಬಾರೀ ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ಹಣ ಪಡೆದು ವಂಚನೆ.

ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ…

ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನ.25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ…

ಸುಳ್ಯದ 52 ನೇ ವರ್ಷದ ಶಾರದಾಂಭ ಉತ್ಸವಕ್ಕೆ ವೀರಕೇಸರಿ ತಂಡದಿಂದ ಟ್ಯಾಬ್ಲೋ : ಕಾಯರ್ತೋಡಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.
ರಾಜ್ಯ

ಸುಳ್ಯದ 52 ನೇ ವರ್ಷದ ಶಾರದಾಂಭ ಉತ್ಸವಕ್ಕೆ ವೀರಕೇಸರಿ ತಂಡದಿಂದ ಟ್ಯಾಬ್ಲೋ : ಕಾಯರ್ತೋಡಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.

ಸುಳ್ಯದ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಹಾಗೂ ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಸಮಿತಿ ವತಿಯಿಂದ ನಡೆಸಲ್ಪಡುತ್ತಿರುವ 52ನೇ ವರ್ಷದ ಶಾರದಾಂಬಾ ಉತ್ಸವ ಸುಳ್ಯ ದಸರಾದ ಶೋಭಾಯಾತ್ರೆಯಲ್ಲಿ ಕಳೆದ 17 ವರ್ಷಗಳಿಂದ ಟ್ಯಾಬ್ಲೂ ಪ್ರದರ್ಶನ ಹಾಗೂ ಸಿಡಿಮದ್ದು ಪ್ರದರ್ಶನ ನೀಡುತ್ತಿರುವ ವೀರಕೇಸರಿ ವಿಷ್ಣು ಸರ್ಕಲ್‌ನ ವತಿಯಿಂದ ಈ…

ಬಂಟ್ವಾಳ: ಬಸ್‌ಗೆ ಲಾರಿ ಢಿಕ್ಕಿ ; ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ
ರಾಜ್ಯ

ಬಂಟ್ವಾಳ: ಬಸ್‌ಗೆ ಲಾರಿ ಢಿಕ್ಕಿ ; ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ

ಬಂಟ್ವಾಳ: ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪದು ಗ್ರಾಮದ ಕಡೆಗೋಳಿ ಎಂಬಲ್ಲಿ ನಡೆದಿದೆ. ರಾಜೀವಿ ಎಂಬವರು ಗಾಯಗೊಂಡ ಮಹಿಳೆಯಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI