ರಸ್ತೆ ದಾಟುತ್ತಿದ್ದ ವೇಳೆ ಯುವತಿಗೆ ಡಿಕ್ಕಿ ಹೊಡೆದ ಕಾರು : ಯುವತಿ ಸಾವು .
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಚರಂಡಿಗೆ ಪಲ್ಟಿಯಾಗಿದ್ದು, ಮೃತ ಯುವತಿಯನ್ನು ವೀರಕಂಬ ಸಮೀಪದ ಶೇಖರ್ ಪೂಜಾರಿ ಅವರ ಮಗಳು…










