ಡಿ.1ರಿಂದ ಶಬರಿಮಲೆಗೆ ʼಕೆ ಎಸ್ ಆರ್ ಟಿಸಿ ವೋಲ್ವೋ ಬಸ್’ ಸಂಚಾರ ಆರಂಭ.
ರಾಜ್ಯ

ಡಿ.1ರಿಂದ ಶಬರಿಮಲೆಗೆ ʼಕೆ ಎಸ್ ಆರ್ ಟಿಸಿ ವೋಲ್ವೋ ಬಸ್’ ಸಂಚಾರ ಆರಂಭ.

: ಶಬರಿಮಲೆಗೆ ತೆರಳುವ ಅಯ್ಯಪ್ಪನ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿ ಶಬರಿಮಲೆಗೆ ಡಿ.1ರಿಂದ ವೋಲ್ವೋ ಬಸ್ ಸಂಚಾರ ಆರಂಭಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಬೆಂಗಳೂರು-ನೀಲಕ್ಕಲ್ ಮಾರ್ಗವಾಗಿ ಶಬರಿಮಲೆಗೆ ವೋಲ್ಪೋ ವಾಹನಗಳನ್ನು ಡಿ.1ರಿಂದ ಆರಂಭಿಸುವುದಾಗಿ…

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ.
ರಾಜ್ಯ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ.

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಹಾಗೂ ನಾದ‌ಮಂಟಪ ಇದರ ಜಂಟಿ ಆಶ್ರಯದಲ್ಲಿ ನ೩೦.ರಂದು ಕನಕದಾಸ ಜಯಂತಿಯನ್ನುಸುಳ್ಯದ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನುಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರುತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಗಣೇಶ್ ಭಟ್ ಪಿ, ನ್ಯಾಯವಾದಿ…

ಗೋವಾದಿಂದ ಬರುತ್ತಿದ್ದ ರಿಷಬ್ ಶೆಟ್ಟಿ ಕಾರು ಪರಿಶೀಲನೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು..!!.
ರಾಜ್ಯ

ಗೋವಾದಿಂದ ಬರುತ್ತಿದ್ದ ರಿಷಬ್ ಶೆಟ್ಟಿ ಕಾರು ಪರಿಶೀಲನೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು..!!.

ಕಾರವಾರ ನವೆಂಬರ್ 30 : ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಕುಂದಾಪುರಕ್ಕೆ ಬರುತ್ತಿದ್ದ ಚಲನಚಿತ್ರ ನಟ ರಿಷಬ್ ಶೆಟ್ಟಿ ಅವರ ಕಾರನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಜಾಳಿ ಚೆಕ್‍ಪೋಸ್ಟನಲ್ಲಿ ತಪಾಸಣೆ ನಡೆಸಿದರು. ಗೋವಾದಲ್ಲಿ ನಡೆದ 54ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡ ಬಳಿಕ ಕುಂದಾಪುರಕ್ಕೆ ಕಾರವಾರ ಮಾರ್ಗವಾಗಿ ರಿಷಬ್…

ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ
Uncategorized ರಾಜ್ಯ

ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ

ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ…

ಪೆರಾಜೆ :ಪ್ರಾವಾಸದ ಬಸ್ ಗಳ ನಡುವೆ ಅಪಘಾತ ವಿದ್ಯಾರ್ಥಿಗಳು ಪಾರು: ಬಸ್ ಗಳಿಗೆ ಹಾನಿ
ರಾಜ್ಯ

ಪೆರಾಜೆ :ಪ್ರಾವಾಸದ ಬಸ್ ಗಳ ನಡುವೆ ಅಪಘಾತ ವಿದ್ಯಾರ್ಥಿಗಳು ಪಾರು: ಬಸ್ ಗಳಿಗೆ ಹಾನಿ

ಸುಳ್ಯ : ಶಾಲಾ ಪ್ರವಾಸದ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪೆರಾಜೆಯಲ್ಲಿ ನ.೩೦ ರಂದು ವರದಿಯಾಗಿದೆ. ಕೇರಳದಿಂದ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಗಳ ಪೈಕಿ ಒಂದು ಬಸ್ ಏಕಾ ಏಕಿ ಬ್ರೇಕ್ ಹಿಡಿದ ಪರಿಣಾಮ ಹಿಂದಿನಿಂದ ಬಂದ ಮತ್ತೊಂದು ಬಸ್ ಮುಂದಿನ ಬಸ್…

ನಿಶ್ಚಲ್ ಕರಿಂಬಿಗೆ ಮೇಧಾನಮನಮ್  ಗೌರವ
ರಾಜ್ಯ

ನಿಶ್ಚಲ್ ಕರಿಂಬಿಗೆ ಮೇಧಾನಮನಮ್ ಗೌರವ

ಮೈತ್ರಿ ಸಂಸ್ಕೃತ ಸಂಸ್ಕೃತಿ ಪ್ರತಿಷ್ಠಾನವು ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ ಮೇಧಾನಮನಮ್ ಯೋಧ ನಮನಂ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಸಂಸ್ಕೃತ ಭಾಷಾ ವಿಷಯದಲ್ಲಿ 100 ಕ್ಕೆ 100 ಅಂಕ ಗಳಿಸಿದ ನಿಶ್ಚಲ್ ಕೆ.ಜಿ. ಅವರನ್ನು ಮೇಧಾನಮನಮ್ ಗೌರವ ನೀಡಿ ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಡಾ.ಗುರುರಾಜ್ ಕರಜಗಿ, ನಟ ಡಾ.ಸುಚೇಂದ್ರಪ್ರಸಾದ್, ನ್ಯಾಯಮೂರ್ತಿ ವಿ.ಶ್ರೀಶಾನಂದ,…

ಕಾರ್ಕಳ – ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು…!!
ರಾಜ್ಯ

ಕಾರ್ಕಳ – ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು…!!

ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ.ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ…

ಬೆಳ್ತಂಗಡಿ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿ ಮೇಲೆ ಕಾಡಾನೆ ದಾಳಿ, ಇಬ್ಬರಿಗೆ ಗಾಯ
ರಾಜ್ಯ

ಬೆಳ್ತಂಗಡಿ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿ ಮೇಲೆ ಕಾಡಾನೆ ದಾಳಿ, ಇಬ್ಬರಿಗೆ ಗಾಯ

ಬೆಳ್ತಂಗಡಿ: ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು ಎಂದು ತಿಳಿದು…

ಡಾ. ಅನುರಾಧಾ ಕುರುಂಜಿಯವರಿಗೆ. ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ. ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ಕೀ ಧರ್ಮಶಾಸ್ತ್ರಾ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಸಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ…

ಬಂಟ್ವಾಳದಲ್ಲಿ -ಅಕ್ಕಪಕ್ಕದ ಮನೆಯ ಹುಡುಗ,ಮತ್ತು ಹುಡುಗಿ ನಾಪತ್ತೆ – ದೂರು ದಾಖಲು.
ರಾಜ್ಯ

ಬಂಟ್ವಾಳದಲ್ಲಿ -ಅಕ್ಕಪಕ್ಕದ ಮನೆಯ ಹುಡುಗ,ಮತ್ತು ಹುಡುಗಿ ನಾಪತ್ತೆ – ದೂರು ದಾಖಲು.

ಮಂಗಳೂರು: ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಒಂದೇ ದಿನ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಸೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಬ್ದುಲ್ ಹಮೀದ್ ಎಂಬವರ ಪುತ್ರಿ ಐಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಪುತ್ರ ಮಹಮ್ಮದ್ ಸಿನಾನ್ (23) ನಾಪತ್ತೆಯಾಗಿದ್ದಾರೆ.…

error: Content is protected !!