ಸುಳ್ಯ ಜಟ್ಟಿಪಳ್ಳದ ಯುವಕ ಸುಳ್ಯದ ಪ್ರತಿಷ್ಠಿತ ಕಾಲೇಜಿನ ಪದವಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದಿರಯವಾಗ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದು ಬಂದಿದೆ ಇದೀಗ ಆತನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ