ಉಪ್ಪಿನಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು..!

ಉಪ್ಪಿನಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು..!

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಕೌಕ್ರಾಡಿಯಲ್ಲಿ ನಡೆದಿದೆ.ಮೃತ ಪಟ್ಟ ವಿದ್ಯಾರ್ಥಿಯನ್ನು ಕೌಕ್ರಾಡಿ ನಿವಾಸಿಯಾಗಿರುವ ಶಾಂತಿ ಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್ ಇರ್ಫಾನ್ (18) ಎಂದು ಗುರುತಿಸಲಾಗಿದೆ.
ಮೃತ ಇರ್ಫಾನ್ ಎ.ಸಿ ಮೆಕ್ಯಾನಿಂಗ್ ವ್ಯಾಸಂಗವನ್ನು ಮಾಡುತ್ತಿದ್ದರು. ಇವರು ತಂದೆ,ತಾಯಿ ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ

ರಾಜ್ಯ