
ಪೇರಾಲಿನ ಅಂಚೆಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡ ಘಟನೆ ವರದಿಯಾಗಿದೆ, ಹೊಸದಾಗಿ ಮೊಬೈಲ್ ಟವರ್ ಲೊಕೇಶನ್ ಹುಡುಕಲು ಬಂದವರಿಗೆ ಯುವಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾನೆ ಆತ್ನಹತ್ಯೆ ಮಾಡಿಕೊಂಡಿರುವ ಯುವಕನನ್ನು ಮಹೇಶ ಪೇರಾಲು ಎಂದು ಹೇಳಲಾಗಿದೆ ಸ್ಥಳಕ್ಕೆ ಸುಳ್ಯ ಪೋಲಿಸರು ದಾವಿಸಿದ್ದು ಹೆಚ್ಚಿನ ವಿವರ ತಿಳಿದು ಬರಬೇಕಿದೆ.