
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಹಾಗೂ ನಾದಮಂಟಪ ಇದರ ಜಂಟಿ ಆಶ್ರಯದಲ್ಲಿ ನ೩೦.ರಂದು ಕನಕದಾಸ ಜಯಂತಿಯನ್ನುಸುಳ್ಯದ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು.



ಕಾರ್ಯಕ್ರಮವನ್ನುಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರುತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಗಣೇಶ್ ಭಟ್ ಪಿ, ನ್ಯಾಯವಾದಿ ಎಂ.ವೆಂಕಪ್ಪ ಗೌಡ, ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
