ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ:  ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು.

ನೆಲ್ಯಾಡಿ, ನ.01. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ…

ಮಂಗಳೂರು: ವಿದ್ಯುತ್ ತಗುಲಿ ಕಾರ್ಮಿಕ ಮೃತ್ಯು
ರಾಜ್ಯ

ಮಂಗಳೂರು: ವಿದ್ಯುತ್ ತಗುಲಿ ಕಾರ್ಮಿಕ ಮೃತ್ಯು

ಮಂಗಳೂರು: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ. ಸೋನ್ ಸಿಂಗ್ (22) ಮೃತಪಟ್ಟ ದುರ್ದೈವಿ.ಯುವರಾಜ್ ಶಿವ ಕೃಪ ಏರೇಂಜರ್ಸ್ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಸೋನ್ ಸಿಂಗ್ ಶಿವ ಕೃಪ ಏರೇಂಜರ್ಸ್ ಗೋಡನ್‌ನಲ್ಲಿ ಕೆಲಸ ಮಾಡುತ್ತಿರುವ ವೇಳೆ ಗೋಡನ್‌ ಶಟರ್ ನಲ್ಲಿ ವಿದ್ಯುತ್…

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು
ರಾಜ್ಯ

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು

ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ. ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕೂಲಿ…

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ
ರಾಜ್ಯ

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ವಿಭಾಗ, ಕನ್ನಡ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿಕೋಶದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ "ಕರ್ನಾಟಕ ಸುವರ್ಣ ಸಂಭ್ರಮ" ಆಚರಣೆಯನ್ನು ನವೆಂಬರ್ ಒಂದರಂದು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ದೀಪ ಪ್ರಜ್ವಲನೆ…

ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ ಬಾಲಕಿ ಆತ್ಮಹತ್ಯೆಗೆ ಯತ್ನ: ಯುವಕನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು.
ರಾಜ್ಯ

ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ ಬಾಲಕಿ ಆತ್ಮಹತ್ಯೆಗೆ ಯತ್ನ: ಯುವಕನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು.

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ಯವಕ ವಂಚಿಸಿದನೆಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಯುವಕನ ವಿರುದ್ದ ಇದೀಗ ಪ್ರಕರಣ ದಾಖಲಾಗಿದೆ.ಬೆಳ್ಳಾರೆಯ ಅಟೋ ಚಾಲಕನೋರ್ವ ಪಂಜದ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದನೆಂಬ ಆರೋಪದಡಿಯಲ್ಲಿ ಆ ಯುವಕನ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ…

ಉಡುಪಿ ಪೊಲೀಸರ ಕಾರ್ಯಾಚರಣೆ,ಅಂತರ್ ಜಿಲ್ಲಾ ಕಳ್ಳ ಸೆರೆ- 46.67 ಲಕ್ಷ ರೂ. ಮೌಲ್ಯದ ಸೊತ್ತು ವಶ..!
ರಾಜ್ಯ

ಉಡುಪಿ ಪೊಲೀಸರ ಕಾರ್ಯಾಚರಣೆ,ಅಂತರ್ ಜಿಲ್ಲಾ ಕಳ್ಳ ಸೆರೆ- 46.67 ಲಕ್ಷ ರೂ. ಮೌಲ್ಯದ ಸೊತ್ತು ವಶ..!

ಉಡುಪಿ: ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕದಿಯುತಿದ್ದ ಅಂತರ್ ಜಿಲ್ಲಾ ಕಳ್ಳನ್ನು ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿಯಾಗಿದ್ದು 60ಕ್ಕೂ ಹೆಚ್ಚು ಪ್ರಕರಣಗಳು ಈತನ ಮೇಲಿವೆ. ಈ ಕುರಿತು ಉಡುಪಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI