ಬಿಜೆಪಿ ಕಾರ್ಯಕರ್ತರಿಗೆ ನೆರವಾಗಲು ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ-ಬಿ.ವೈ. ವಿಜಯೇಂದ್ರ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕಾರ್ಯಕರ್ತರ ನೆರವಿಗಾಗಿ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಆರಂಭಿಸುವುದಾಗಿ ಹೇಳಿದ್ದಾರೆ.ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಕಂಟ್ರೋಲ್…