ನೆಹರುನಗರದಲ್ಲಿ ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣ ಹಿನ್ನೆಲೆ:ಸಂಚಾರಕ್ಕೆ ತಾತ್ಕಾಲಿಕ ತಡೆ-ಮುರ ಪರ್ಯಾಯ ರಸ್ತೆ ಬಳಸಲು ಸೂಚನೆ.
ಪುತ್ತೂರು: ಕಿ.ಮೀ 42/300-400 ಕಬಕ ಪುತ್ತೂರು – ನೇರಳಕಟ್ಟೆ ರೈಲು ನಿಲ್ದಾಣಗಳ ನಡುವೆ ಇರುವ ಮೇಲ್ಸೇತುವೆ ಸಂಖ್ಯೆ 520 ಇದರ ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಸೌತ್ ವೆಸ್ಟರ್ನ್ ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣಕ್ಕೆ ಸಂಬಂಧಿಸಿ ನ.15ರಿಂದ ಕಾಮಗಾರಿ…










