ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ :ಶಕ್ತಿ ಯೋಜನೆಯಿಂದ ಜಾತ್ರೆಗೆ ಬರುವವರ ಸಂಖ್ಯೆ ಜಾಸ್ತಿಯಾಗ ಬಹುದು: ಜಿಲ್ಲಾಧಿಕಾರಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ನ.8 ರಂದು ದೇವಸ್ಥಾನದ ಆಡಳಿತ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ , ವ್ಯಾಪಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ l ನಿಂಗಯ್ಯ, ಸಹಾಯಕ…








