ಮಡಿಕೇರಿ ಕಳ್ಳತನ ಪ್ರಕರಣ :ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೋಲಿಸರು: ಆರೋಪಿಯ ಬಂಧನ.
ಮಡಿಕೇರಿ ನ.6 : ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆ ನಡೆದು ಹನ್ನೆರಡು ಗಂಟೆ ಕಳೆಯುವಷ್ಟರಲ್ಲೆ, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ…










