ನ.8 ರಂದು ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ನಿವೃತ್ತ ಲೋಕಾಯುಕ್ತ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಸಂತೋಷ್ ಹೆಗ್ಡೆಯವರು ನ.8 ರಂದು ಆಗಮಿಸಲಿದ್ದಾರೆ ಎಂದು ವಿದ್ಯಾಮಾತ ಅಕಾಡೆಮಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಾವತಿ ಬಡ್ಡಡ್ಕ ಹೇಳಿದ್ದಾರೆ.ಅವರುನ.4 ರಂದು…










