ಬಂಟ್ವಾಳದಲ್ಲಿ ಮರಕ್ಕೆ ಸ್ಕೂಟರ್ ಡಿಕ್ಕಿ : ನಾಟಕ ಮುಗಿಸಿ ಬರುತ್ತಿದ್ದ ಕಲಾವಿದ ದಾರುಣ ಸಾವು.
ಬಂಟ್ವಾಳ ಡಿಸೆಂಬರ್ 31: ಸ್ಕೂಟರ್ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಂಟ್ವಾಳದ ವಗ್ಗ ಸಮೀಪ ನಡೆದಿದೆ, ಮೃತರನ್ನು ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್ (26) ಎಂದು ಗುರುತಿಸಲಾಗಿದೆ.ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದ ಕಲಾವಿದರಾಗಿದ್ದ ಅವರು…