ಗೂನಡ್ಕ ಕಾರು ಲಾರಿ ಮುಖಾಮುಖಿ ಡಿಕ್ಕಿ: ಕಾರು ಚಾಲಕನಿಗೆ ಗಾಯ.

ಗೂನಡ್ಕ ಕಾರು ಲಾರಿ ಮುಖಾಮುಖಿ ಡಿಕ್ಕಿ: ಕಾರು ಚಾಲಕನಿಗೆ ಗಾಯ.

ಸಂಪಾಜೆ ಗೂನಡ್ಕ ಸಮೀಪ ಮಾರುತಿ 800 ಕಾರು ಮತ್ತು ಲಾರಿನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ವರದಿಯಾಗಿದೆ.ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮತ್ತು ಕಲ್ಲುಗುಂಡಿಯಿಂದ ಸುಳ್ಯಕ್ಕೆ ತೆರಳುತ್ತಿದ ಕಾರು ಗೂನಡ್ಕದಲ್ಲಿ ಪರಸ್ಪರ ಡಿಕ್ಕಿಯಾಗಿದೆ, ಕಾರು ನಜ್ಜುಗುಜ್ಜಾಗಿದ್ದು , ಕಾರು ಚಾಲಕನನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ