
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ದಿನ ಆಯೇಷಾ ತಂದೆ ದೂರು ದಾಖಲಿಸಿದ್ದರು. ಯುವತಿ ಕುಟುಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯದವರಾಗಿದ್ದು, ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗೆ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes