
ಇತರ ಗಣ್ಯರೂ ಅಂತಿಮ ದರ್ಶನ ಪಡೆದ ಬಳಿಕ ನೆಲಮಂಗಲದ ಸೋಲದೇವನಹಳ್ಳಿಯ ವಿನೋದ್ ರಾಜ್ ಅವರ ತೋಟದಲ್ಲಿ ಮಧ್ಯಾಹ್ನ 2.30 ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಬಂಟರ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes