ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!

ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಹಣ ಕಳವು ನಡೆಸಿದ್ದಾರೆ.ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು ಈ ಅವಕಾಶವನ್ನು ಕಳ್ಳರು ಉಪಯೋಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೈಕಂಬ ಪರಿಸರದ ವ್ಯಾಪಾರಿಗಳು ಆತಂಕಗೊಂಡಿದ್ದು ಪೊಲೀಸ್ ಇಲಾಖೆ ತಕ್ಷಣ ಕಳ್ಳರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯ