ಉಪ್ಪಿನಂಗಡಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಶವ ಪತ್ತೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ಕಾರಣ ಪತ್ತೆ.
ಉಪ್ಪಿನಂಗಡಿ: ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕನೋರ್ವ ಲಾರಿಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವರದಿಯಾಗಿದೆ. ಮೃತ ಚಾಲಕರನ್ನು ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಬಿ.ಸಿ.ರೋಡಿಗೆ…