ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಲಕ್ಷಾಂತರ ಮೌಲ್ಯದ ಡಾಮರು ಕಳ್ಳತನದ ಜಾಲ ಪತ್ತೆ- ಆರೋಪಿಗಳ ಬಂಧನ
ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿನಡೆದಿದೆ. ಅಕ್ರಮವಾಗಿ ಡಾಮರು ಕಳ್ಳತನ ನಡೆಯುತ್ತಿದ್ದು, ಪೋಲೀಸರು ದಾಳಿ ನಡೆಸಿ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ವಿಜಯಕುಮಾರ್ ಶೆಟ್ಟಿ,…










