ದುಬಾರಿ ಬೆಲೆಯ ಮಾದಕ ವಸ್ತು ಮಾರಾಟ: ಆರೋಪಿ ಬಂಧನ.
ದುಬಾರಿ ಬೆಲೆಯ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಮೂರ್ನಾಡಿನ ಎಂ.ಬಾಡಗ ಗ್ರಾಮದ ಕಿಗ್ಗಾಲು ರಸ್ತೆಯ ಜಂಕ್ಷನ್ ಬಳಿ ನಡೆದಿದೆ. ಮೂರ್ನಾಡು ನಿವಾಸಿ ಅಲ್ತಾಫ್ ಹುಸೇನ್ (34) ಬಂಧಿತ ಆರೋಪಿ.ಈತನಿಂದ 12 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.…










