ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು “ಶಕ್ತಿ ಸ್ಮಾರ್ಟ್​​ಕಾರ್ಡ್”
ರಾಜ್ಯ

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು “ಶಕ್ತಿ ಸ್ಮಾರ್ಟ್​​ಕಾರ್ಡ್”

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.ಮಹಿಳೆಯರು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ…

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ.
ರಾಜ್ಯ

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ.

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆಯಲ್ಲಿ ಜೂ.5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾ ಅಸೆಂಬ್ಲಿಯಲ್ಲಿ ಪರಿಸರ ಗೀತೆ ಹಾಡಿ, ಪರಿಸರ ಸಂರಕ್ಷಣಾ ಪ್ರತಿಜ್ಞೆಯನ್ನು ಕೈಗೊಂಡರು. ಆ ಬಳಿಕ ಸಭಾ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಶ್ರೀಯುತ ಅನಿಲ್ ಬಳಂಜರವರು ಆಗಮಿಸಿದ್ದರು. ಅವರು ಮಾತನಾಡಿ, ಪ್ರಾಣಿಗಳು ಮನುಷ್ಯನಿಗೆ ತೊಂದರೆ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವನಮಹೋತ್ಸವದ ಅಂಗವಾಗಿ ಔಷಧೀಯ ಗಿಡಗಳ ಉದ್ಯಾನವನದ ಉದ್ಘಾಟನೆ.
ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವನಮಹೋತ್ಸವದ ಅಂಗವಾಗಿ ಔಷಧೀಯ ಗಿಡಗಳ ಉದ್ಯಾನವನದ ಉದ್ಘಾಟನೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 5.6.2023 ರಂದು ವನಮಹೋತ್ಸವ ದಿನಾಚರಣೆಯ ಅಂಗವಾಗಿ ಔಷಧೀಯ ಗಿಡಗಳ ಉದ್ಯಾನವನದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ದಿನೇಶ್P.T ಇವರು ವಹಿಸಿಕೊಂಡಿದ್ದರು. ಉದ್ಯಾನವನದ ಉದ್ಘಾಟನೆಯನ್ನು ಸಾಮಾಜಿಕ ಕಾರ್ಯಕರ್ತರು ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತರು, ಉದ್ಯಾನವನಕ್ಕೆ ಮಣ್ಣು…

ಬಡಗನ್ನೂರು: ಪಿಕಪ್ ಗೆ ಮರ ತುಂಬಿಸುವ ವೇಳೆ ಅವಘಡ- ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷಗೋಪಾಲಕೃಷ್ಣ ಮೃತ್ಯು.
ರಾಜ್ಯ

ಬಡಗನ್ನೂರು: ಪಿಕಪ್ ಗೆ ಮರ ತುಂಬಿಸುವ ವೇಳೆ ಅವಘಡ- ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ
ಗೋಪಾಲಕೃಷ್ಣ ಮೃತ್ಯು.

ಪುತ್ತೂರು: ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮರ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ರವರು ಮೃತಪಟ್ಟಿರುವ ಘಟನೆ ಜೂ.5 ರಂದು ಬೆಳಿಗ್ಗೆ ವರದಿಯಾಗಿದೆ. ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯಒಕ್ಕಲಿಗರವರ ಪುತ್ರ ಗೋಪಾಲಕೃಷ್ಣ ಮೃತಪಟ್ಟರು. ಮನೆಯ ಜಾಗದಲ್ಲಿ ಮರದ ದಿಮ್ಮಿಯನ್ನು ಪಿಕಪ್ ಗೆ…

ಎರಡು ಕಾರುಗಳು ಮುಖಾಮುಖಿ ಡಿಕ್ಕಿ : ಚಾಲಕರಿಗೆ ಗಾಯ.
ರಾಜ್ಯ

ಎರಡು ಕಾರುಗಳು ಮುಖಾಮುಖಿ ಡಿಕ್ಕಿ : ಚಾಲಕರಿಗೆ ಗಾಯ.

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕರಿಬ್ಬರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ ಅವರು ಗಾಯಗೊಂಡವರು. ಸಜೀಪ ಮೂಡ ಗ್ರಾಮದ ಬೇಂಕ್ಯ ಬ್ರಹ್ಮಶ್ರೀ ನಾರಾಯಣ…

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ವಿತರಣೆ .
ರಾಜ್ಯ

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ವಿತರಣೆ .

ಸುಳ್ಯ ತಾಲೂಕು ಅರಂತೋಡು ಗ್ರಾಮದ ಅಡ್ತಲೆ ಶಾಲೆಯಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮಾಸಿಕ ಸಭೆ ಜೂನ್ ೪ ರಂದು ನಡೆಯಿತು, ಕಾರ್ಯಕ್ರಮವನ್ನು ನಿವೃತ್ತ ಮಾಜಿ ಸೈನಿಕರಾದ ಕಮಲಾಕ್ಷರವರು ಉದ್ಘಾಟನೆ ಮಾಡಿದರು , ಸಭೆಯಲ್ಲಿ 20. ಬಡ ಮಕ್ಕಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಪುಸ್ತಕ ವಿತರಣೆ ಮಾಡಲಾಯಿತು ಮುಖ್ಯ…

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ : ಹಿಂದೂ ಸಮಾಜಕ್ಕೆ , ಕಾರ್ಯಕರ್ತರ ರಕ್ಷಣೆಗಾಗಿ, ಹಿಂದುತ್ವಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ದ: ಅರುಣ್ ಕುಮಾರ್ ಪುತ್ತಿಲ
ರಾಜ್ಯ

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ : ಹಿಂದೂ ಸಮಾಜಕ್ಕೆ , ಕಾರ್ಯಕರ್ತರ ರಕ್ಷಣೆಗಾಗಿ, ಹಿಂದುತ್ವಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ದ: ಅರುಣ್ ಕುಮಾರ್ ಪುತ್ತಿಲ

ಸಾಮಾನ್ಯ ಕಾರ್ಯಕರ್ತನ ಭಾವನೆಗೂ ಸಮಾಜದಲ್ಲಿ ಗೌರವ ಸಿಗುವಂತಾಗಬೇಕು,ರಾಷ್ಟ್ರೀಯ ವಿಚಾರದಾರೆಗೆ ಕೆಲಸ ಮಾಡುವ ಕಾರ್ಯಕರ್ತರಿಗೆ ರಕ್ಷಣೆ ಸಿಗುವುದರ ಜೊತೆ ತಾಯಿ ಭಾರತಾಂಭೆಗೆ ವಿಶ್ವ ಗೌರವ ಸಿಗುವಂತಾಗಬೇಕು ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಅವರು ಅಡ್ಕಾರು ಶ್ರೀ ಸಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ…

ಅರುಣ್ ಕುಮಾರ್ ಪುತ್ತಿಲ ಅಡ್ಕಾರಿಗೆ ಆಗಮನ.ಆರತಿ ಮಾಡಿ ಸ್ವಾಗತಿಸಿದ ಮಹಿಳಾ ಮಣಿಗಳು:ನೂರಾರು ಕಾರ್ಯಕರ್ತರಿಂದ ಅಭಿಮಾನದ ಮೆರವಣಿಗೆ.
ರಾಜ್ಯ

ಅರುಣ್ ಕುಮಾರ್ ಪುತ್ತಿಲ ಅಡ್ಕಾರಿಗೆ ಆಗಮನ.
ಆರತಿ ಮಾಡಿ ಸ್ವಾಗತಿಸಿದ ಮಹಿಳಾ ಮಣಿಗಳು:
ನೂರಾರು ಕಾರ್ಯಕರ್ತರಿಂದ ಅಭಿಮಾನದ ಮೆರವಣಿಗೆ.

ಹಿಂದು ಪಯರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದು ನೂರಾರು ಹಿಂದೂ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ, ನೂರಾರು ಕಾರ್ಯಕರ್ತ ಜಾಲ್ಸೂರಿನಿಂದ ವಾಹನ ಮೆರವಣಿಗೆಯೊಂದಿಗೆ ಆಗಮಿಸಿ ಅಭಿಮಾನಿಗಳು ಜಯಘೋಷದೊಂದಿಗೆ ಅವರ ಜೊತೆ ಅಡ್ಕಾರು ದೇವಸ್ಥಾನಕ್ಕೆ ಆಗಮಿಸಿದ್ದಾರೆ‌.ಸತ್ಯನಾರಾಯಣ ಪೂಜಾ ಸಮಿತಿ ಅದ್ಯಕ್ಷ ಗೋಪಾಲ ಕೃಷ್ಣ ಸೇರಿದಂತೆ…

ಸುಳ್ಯ ಮೂಲದ ಡಾ. ಆರ್. ಕೆ.ನಾಯರ್ ಅವರಿಗೆ ಜಾರ್ಜ್ ಫೆರ್ನಾಂಡೀಸ್ ರಾಷ್ಟ್ರೀಯ ಪ್ರಶಸ್ತಿ .
ರಾಜ್ಯ

ಸುಳ್ಯ ಮೂಲದ ಡಾ. ಆರ್. ಕೆ.ನಾಯರ್ ಅವರಿಗೆ ಜಾರ್ಜ್ ಫೆರ್ನಾಂಡೀಸ್ ರಾಷ್ಟ್ರೀಯ ಪ್ರಶಸ್ತಿ .

ಸುಳ್ಯ ಮೂಲದ ಡಾ. ಆರ್. ಕೆ.ನಾಯರ್ ಅವರಿಗೆ ಜಾರ್ಜ್ ಫೆರ್ನಾಂಡೀಸ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆಮುಂಬೈನ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯುಅಪೂರ್ವ ಸಾಧಕ, ಮಾಜಿ ರಕ್ಷಣಾ ಸಚಿವ ಜಾರ್ಜ್ಫೆರ್ನಾಂಡೀಸ್ ಅವರ ಸಂಸ್ಮರಣಾರ್ಥ ನೀಡುವ ಪ್ರಶಸ್ತಿಯನ್ನು ,ಬರಡು ಬೂಮಿಯಲ್ಲಿ ಅರಣ್ಯವನ್ನು ಬೆಳೆದು ಲಕ್ಷಾಂತರ ಜೀವ ಸಂಕುಲಗಳ ಆಶ್ರಯ ತಾಣವಾಗಿಸಿದ ಗ್ರೀನ್ ಹೀರೋ…

ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಯ ಪ್ರಥಮ‌ ಸುತ್ತಿನ ಆಯ್ಕೆ ಪಟ್ಟಿ ಪ್ರಕಟಜ್ಞಾನದೀಪ ತರಬೇತಿ ಸಂಸ್ಥೆಯ 27ವಿದ್ಯಾರ್ಥಿಗಳು ಆಯ್ಕೆ
ರಾಜ್ಯ

ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಯ ಪ್ರಥಮ‌ ಸುತ್ತಿನ ಆಯ್ಕೆ ಪಟ್ಟಿ ಪ್ರಕಟ
ಜ್ಞಾನದೀಪ ತರಬೇತಿ ಸಂಸ್ಥೆಯ 27ವಿದ್ಯಾರ್ಥಿಗಳು ಆಯ್ಕೆ

2023ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮೊರಾರ್ಜಿ ವಸತಿ ಶಾಲೆಗಳಲ್ಲಿ ಪ್ರವೇಶಾತಿಯ ಮೊದಲ ಹಂತದ ಆಯ್ಕೆ ಪಟ್ಟಿ ಪ್ರಕಟಗೊಂಡಿದ್ದು ,ಬೆಳ್ಳಾರೆ ಮತ್ತು ಸುಳ್ಯ ದ ಜ್ಞಾನದೀಪ ತರಬೇತಿ ಸಂಸ್ಥೆ ಯಿಂದ ಪ್ರವೇಶ ಪರೀಕ್ಷೆ ಗೆ ತರಬೇತಿ ಪಡೆದ ಒಟ್ಟು 27ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ .ಮೋಕ್ಷಿತ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI